ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆ ಶೇಕಡಾ 200ರಷ್ಟು ಹೆಚ್ಚಳ

newsics.com ಇರಾನ್ ಹಾಗೂ ಇಸ್ರೇಲ್ ಯುದ್ದದಿಂದ ಹೊರ್ಮುಜ್ ಜಲಸಂಧಿ ಮೂಲಕ ಸರಕು ಸಾಗಾಣೆ ಹಡಗುಗಳು ಸಾಗುತ್ತಿಲ್ಲ. ಇದರ ಪರಿಣಾಮ ಗ್ಯಾಸ್, ತೈಲ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಜೊತೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಹೀಗಾಗಿ ಪ್ರತಿ ದೇಶಗಳು ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡುತ್ತಿದೆ. ಭಾರತ ಇತ್ತೀಚೆಗೆ ಪ್ರೀಮಿಯಂ ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ 2 ರೂಪಾಯಿ ಏರಿಕೆ ಮಾಡಿತ್ತು. ಇದೀಗ ಪಾಕಿಸ್ತಾನದ ಬೆಲೆ ಏರಿಕೆಗೆ ಜನರು ಕಂಗಾಲಾಗಿದ್ದಾರೆ. ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಪ್ ಸೇರಿದಂತೆ ಉನ್ನತ … Continue reading ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆ ಶೇಕಡಾ 200ರಷ್ಟು ಹೆಚ್ಚಳ