ಇರಾನ್ ನ ಎರಡು ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೌದಿ ಅರೇಬಿಯಾ
newsics.com ಇಸ್ರೇಲ್, ಇರಾನ್ ನಡುವಿನ ಯುದ್ಧ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಸೋಮವಾರ (ಮಾ.23) ಇರಾನ್ ನ ಎರಡು ಡೋನ್ ಗಳನ್ನು ಪೂರ್ವ ಪ್ರದೇಶದಲ್ಲಿ ಹೊಡೆದುರುಳಿಸಿರುವುದಾಗಿ ಸೌದಿ ಅರೇಬಿಯಾ ರಕ್ಷಣಾ ಸಚಿವಾಲಯ ತಿಳಿಸಿದೆ. ರಿಯಾದ್ ಅನ್ನು ಗುರಿಯಾಗಿರಿಸಿಕೊಂಡು ಇರಾನ್ ನಡೆಸಿದ ಕ್ಷಿಪಣಿ ಆಳಿಯನ್ನು ಏರ್ ಡಿಫೆನ್ಸ್ ವಿಫಲಗೊಳಿಸಿದ್ದು, ಎರಡನೇ ಕ್ಷಿಪಣಿಯನ್ನು ಜನವಸತಿ ಇಲ್ಲದ ಪ್ರದೇಶದಲ್ಲಿ ಧ್ವಂಸಗೊಳಿಸಿರುವುದಾಗಿ ಅಲ್ ಝಜೀರಾ ವರದಿ ಮಾಡಿದೆ. ದೇಶದ ಪೂರ್ವ ಭಾಗದಲ್ಲಿ ಇರಾನ್ ನ ಮೂರು ಡ್ರೋನ್ ಗಳನ್ನು ಧ್ವಂಸಗೊಳಿಸಿರುವುದಾಗಿ ಸೌದಿ ಅರೇಬಿಯಾ ಹೇಳಿದೆ. … Continue reading ಇರಾನ್ ನ ಎರಡು ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೌದಿ ಅರೇಬಿಯಾ
Copy and paste this URL into your WordPress site to embed
Copy and paste this code into your site to embed