Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಫ್ರಿಕಾದಲ್ಲಿ ಸ್ಮಗ್ಲಿಂಗ್ ಪ್ಲಾನ್! ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಸ್ಫೋಟಕ ಸತ್ಯ
ದೇಶಪ್ರಮುಖಮನರಂಜನೆ

ಆಫ್ರಿಕಾದಲ್ಲಿ ಸ್ಮಗ್ಲಿಂಗ್ ಪ್ಲಾನ್! ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಸ್ಫೋಟಕ ಸತ್ಯ

Share
2 Min Read
SHARE

https://youtube.com/shorts/1G3iDuCfqaQ?si=Tja2ncvA4iaSoDUf

newsics.com

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ಪುತ್ರಿ, ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್, ಚಿನ್ನ ಕಳ್ಳಸಾಗಣೆ ಬಗ್ಗೆ ಬಗೆದಷ್ಟು ಹೊಸ ಹೊಸ ಮಾಹಿತಿಗಳು ಬೆಳಕಿಗೆ ಬರುತ್ತಿವೆ.

ಆಕೆ ಆಫ್ರಿಕಾ, ದುಬೈನಿಂದ ಹಿಡಿದು ಭಾರತದಲ್ಲಿ 102 ಕೋಟಿ ರೂಪಾಯಿಗಳ ಚಿನ್ನ ಕಳ್ಳಸಾಗಣೆ ದಂಧೆ ನಡೆಸುತ್ತಿದ್ದರು. ಇದು ಆಫ್ರಿಕಾದಿಂದ ಚಿನ್ನವನ್ನು ಕಳ್ಳಸಾಗಣೆ ಮಾಡುವ ಸಂಘಟಿತ ಅಂತಾರಾಷ್ಟ್ರೀಯ ಜಾಲದ ಭಾಗವಾಗಿತ್ತು ಎಂದುಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ತನಿಖಾ ವರದಿಗಳ ಪ್ರಕಾರ, ರನ್ಯಾ ರಾವ್ ಕೇವಲ ದುಬೈನಿಂದ ಮಾತ್ರವಲ್ಲದೆ, ಆಫ್ರಿಕನ್ ರಾಷ್ಟ್ರಗಳಿಂದಲೂ ಚಿನ್ನ ಪಡೆಯಲು ಸಂಚು ರೂಪಿಸಿದ್ದರು. ಇದಕ್ಕಾಗಿ ಅವರು ಉಗಾಂಡಾ ಮೂಲದ ಏಜೆಂಟ್ ಜೊತೆ ನಿರಂತರ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಆರಂಭದಲ್ಲಿ 5 ಕೆಜಿ ಚಿನ್ನವನ್ನು ಪ್ರಾಯೋಗಿಕವಾಗಿ ಸಾಗಿಸಲು ಯತ್ನಿಸಿದ್ದ ಈ ತಂಡ, ನಂತರ ಬರೋಬ್ಬರಿ 50 ಕೆಜಿ ಚಿನ್ನದ ಸಾಗಣೆಗೆ ಉಗಾಂಡಾ ಏಜೆಂಟ್ ಜೊತೆ ಡೀಲಿಂಗ್ ಕುದುರಿಸಿತ್ತು. ಇದಕ್ಕಾಗಿ ದುಬೈನಲ್ಲಿ ‘ವೀರಾ ಡೈಮಂಡ್ಸ್ ಟ್ರೇಡಿಂಗ್’ ಎಂಬ ಹೆಸರಿನ ಕಂಪನಿಯನ್ನು ಕೂಡ ತೆರೆಯಲಾಗಿತ್ತು.

ಅಕ್ರಮ ಹಾದಿಯಲ್ಲಿ ಕೋಟ್ಯಂತರ ರೂಪಾಯಿ ಗಳಿಸಲು ಹೊರಟಿದ್ದ ರನ್ಯಾ ರಾವ್ ಮತ್ತು ಆಕೆಯ ಸ್ನೇಹಿತ ರಾಜು ಎಂಬುವವರಿಗೆ ಉಗಾಂಡಾದ ಮಧ್ಯವರ್ತಿಯೇ ಕೈಕೊಟ್ಟಿದ್ದಾನೆ. ಚಿನ್ನ ಖರೀದಿಗಾಗಿ ಅಡ್ವಾನ್ಸ್ ಆಗಿ 33 ಲಕ್ಷ ರೂಪಾಯಿ ಪಾವತಿಸಲಾಗಿತ್ತು. ಜನವರಿ 2024ರಲ್ಲಿ ರಾಜು ಎಂಬಾತ ಚಿನ್ನ ತರಲು ಉಗಾಂಡಾದ ಕಂಪಾಲಕ್ಕೆ ತೆರಳಿದ್ದಾಗ, ಏಜೆಂಟ್ ಹೆಚ್ಚುವರಿಯಾಗಿ 1.7 ಕೋಟಿ ರೂಪಾಯಿ ಬೇಡಿಕೆಯಿಟ್ಟಿದ್ದ ಎನ್ನಲಾಗಿದೆ. ರನ್ಯಾ ರಾವ್ ದುಬೈ ಮೂಲದ ವ್ಯಕ್ತಿಯ ಮೂಲಕ ಈ ಹಣ ನೀಡುವುದಾಗಿ ಒಪ್ಪಿಕೊಂಡಿದ್ದರೂ, ಕೊನೆಗೆ ತಾವು ವಂಚನೆಗೆ ಒಳಗಾಗಿದ್ದೇವೆ ಎಂದು ತಿಳಿದು ಅಲ್ಲಿನ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದರು ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಜನವರಿ 2024ರಲ್ಲಿ ರಾಜು ಎಂಬಾತ ಚಿನ್ನ ತರಲು ಉಗಾಂಡಾದ ಕಂಪಾಲಕ್ಕೆ ತೆರಳಿದ್ದಾಗ, ಹೆಚ್ಚುವರಿಯಾಗಿ 1.7 ಕೋಟಿ ರೂಪಾಯಿ ಬೇಡಿಕೆಯಿಟ್ಟಿದ್ದ ಪಟ್ಟಿ. ರನ್ಯಾ ರಾವ್ ದುಬೈ ಮೂಲದ ವ್ಯಕ್ತಿಯ ಮೂಲಕ ಈ ಹಣವನ್ನು ನೀಡಿದ್ದರೂ, ಕೊನೆಗೆ ತಾವು ವಂಚನೆಗೆ ಒಳಗಾಗಿದ್ದೇವೆ ಎಂದು ಹೇಳಿದರು ತಿಳಿದು ಬಂದಿರುವ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

https://www.newsics.com/2026/03/23/compensation-mandatory-if-death-occurs-in-an-accident-without-any-fault-high-court/

TAGGED:Smuggling plan in Africa! Ranya Rao gold smuggling explosive truth
Share This Article
Facebook Twitter Copy Link Print
Previous Article ಯಾವುದೇ ತಪ್ಪು ಇಲ್ಲದೆ ಅಪಘಾತದಲ್ಲಿ ಮೃತಪಟ್ಟರೆ ಪರಿಹಾರ ಕಡ್ಡಾಯ : ಹೈಕೋರ್ಟ್
Next Article ಭೀಕರ ರಸ್ತೆ ಅಪಘಾತ : ನಾಲ್ವರು ಬಸ್ ಪ್ರಯಾಣಿಕರು ಸಾವು!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?