Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Sensex falls ಷೇರು ಮಾರುಕಟ್ಟೆ ಭಾರೀ ಕುಸಿತ: ಸೆನ್ಸೆಕ್ಸ್ 1,400 ಪಾಯಿಂಟ್ಸ್ ಪತನ
ದೇಶಪ್ರಮುಖ

Sensex falls ಷೇರು ಮಾರುಕಟ್ಟೆ ಭಾರೀ ಕುಸಿತ: ಸೆನ್ಸೆಕ್ಸ್ 1,400 ಪಾಯಿಂಟ್ಸ್ ಪತನ

Share
1 Min Read
SHARE

newsics.com

ಮುಂಬೈ: ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದ ಭೀತಿ ಹಾಗೂ ಹಾರ್ಮುಜ್ ಜಲಸಂಧಿಯ ಸಂಘರ್ಷದಿಂದಾಗಿ ಸೋಮವಾರ ಭಾರತೀಯ ಷೇರು ಮಾರುಕಟ್ಟೆ ಭಾರಿ ಕುಸಿತಕ್ಕೆ ಸಾಕ್ಷಿಯಾಗಿದೆ. ಆರಂಭಿಕ ವಹಿವಾಟಿನಲ್ಲೇ ಬಿಎಸ್‌ಇ (BSE) ಸೆನ್ಸೆಕ್ಸ್ ಸುಮಾರು 1,400ಕ್ಕೂ ಹೆಚ್ಚು ಪಾಯಿಂಟ್ಸ್ ಕುಸಿದರೆ, ಎನ್‌ಎಸ್‌ಇ (NSE) ನಿಫ್ಟಿ ಶೇ.2ರಷ್ಟು ಇಳಿಕೆ ಕಂಡು ಹೂಡಿಕೆದಾರರಲ್ಲಿ ಆತಂಕ ಮೂಡಿಸಿದೆ.

​ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಏರಿಕೆಯಾಗಿರುವುದು ಮತ್ತು ವಿದೇಶಿ ಹೂಡಿಕೆದಾರರು ಸತತವಾಗಿ ಷೇರುಗಳನ್ನು ಮಾರಾಟ ಮಾಡುತ್ತಿರುವುದು ಈ ಕುಸಿತಕ್ಕೆ ಮುಖ್ಯ ಕಾರಣ ಎನ್ನಲಾಗಿದೆ.

ಸೆನ್ಸೆಕ್ಸ್ ಸುಮಾರು 1,555 ಪಾಯಿಂಟ್ಸ್ ಕುಸಿದು 72,977 ಮಟ್ಟಕ್ಕೆ ತಲುಪಿದರೆ, ನಿಫ್ಟಿ 480 ಪಾಯಿಂಟ್ಸ್ ಇಳಿಕೆಯಾಗಿ 22,634 ಮಟ್ಟಕ್ಕೆ ಕುಸಿಯಿತು. ಈ ಒಂದೇ ದಿನದ ಕುಸಿತದಿಂದಾಗಿ ಹೂಡಿಕೆದಾರರ ಅಂದಾಜು 5 ಲಕ್ಷ ಕೋಟಿ ರೂಪಾಯಿ ಸಂಪತ್ತು ಮಣ್ಣು ಪಾಲಾಗಿದೆ.
​ತೈಲ ಬೆಲೆ ಏರಿಕೆ ಭೀತಿ: ಹಾರ್ಮುಜ್ ಜಲಸಂಧಿಯಲ್ಲಿ ಸಂಚಾರ ವ್ಯತ್ಯಯ ಉಂಟಾಗುವ ಭೀತಿಯಿಂದ ಬ್ರೆಂಟ್ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 113 ಡಾಲರ್ ದಾಟಿದೆ. ಇದು ಭಾರತದಂತಹ ಆಮದು ಅವಲಂಬಿತ ದೇಶದ ಆರ್ಥಿಕತೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂಬ ಆತಂಕ ಹೂಡಿಕೆದಾರರಲ್ಲಿದೆ.

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯವು ಸಾರ್ವಕಾಲಿಕ ಕುಸಿತ ಕಂಡು 93.84 ಮಟ್ಟಕ್ಕೆ ತಲುಪಿದೆ. ಇದು ಕೂಡ ಮಾರುಕಟ್ಟೆಯ ಮೇಲೆ ಒತ್ತಡ ಹೇರಿದೆ.

ಅಮೆರಿಕ ವಿದ್ಯುತ್ ಸ್ಥಾವರಗಳ ಮೇಲೆ ದಾಳಿ ಮಾಡಿದ್ರೆ, ಹಾರ್ಮುಜ್ ಜಲಸಂಧಿ ‘ಸಂಪೂರ್ಣವಾಗಿ’ ಮುಚ್ಚಲಾಗುವುದು ; ಇರಾನ್ ಸೇನೆ ಎಚ್ಚರಿಕೆ

Parle G Biscuit ವಾರ್ ಎಫೆಕ್ಟ್: ರಾಜ್ಯದಲ್ಲಿ 4 ಪಾರ್ಲೆ ಜಿ ಫ್ಯಾಕ್ಟರಿ‌ ಬಂದ್: ಬಿಸ್ಕತ್‌ಗೆ ಅಭಾವ ಸಂಭವi

Single life ಒಂಟಿ ಜೀವನದತ್ತ ಹುಡುಗಿಯರ ಒಲವು! ನಾಲ್ಕೇ ವರ್ಷದಲ್ಲಿ 45% ಮಹಿಳೆಯರು ಸಿಂಗಲ್!

TAGGED:400 pointsStock market plunges: Sensex falls 1
Share This Article
Facebook Twitter Copy Link Print
Previous Article ಮದ್ಯಪಾನ ಮಾಡುತ್ತಾ ಬೈಕ್‌ನಲ್ಲಿ ತ್ರಿಬಲ್ ರೈಡಿಂಗ್, ಜನರ ಆಕ್ರೋಶ, ವಿಡಿಯೋ ನೋಡಿ
Next Article Plane collides ಅಗ್ನಿಶಾಮಕ ವಾಹನಕ್ಕೆ ವಿಮಾನ ಡಿಕ್ಕಿ, ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?