Sensex falls ಷೇರು ಮಾರುಕಟ್ಟೆ ಭಾರೀ ಕುಸಿತ: ಸೆನ್ಸೆಕ್ಸ್ 1,400 ಪಾಯಿಂಟ್ಸ್ ಪತನ
newsics.com ಮುಂಬೈ: ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದ ಭೀತಿ ಹಾಗೂ ಹಾರ್ಮುಜ್ ಜಲಸಂಧಿಯ ಸಂಘರ್ಷದಿಂದಾಗಿ ಸೋಮವಾರ ಭಾರತೀಯ ಷೇರು ಮಾರುಕಟ್ಟೆ ಭಾರಿ ಕುಸಿತಕ್ಕೆ ಸಾಕ್ಷಿಯಾಗಿದೆ. ಆರಂಭಿಕ ವಹಿವಾಟಿನಲ್ಲೇ ಬಿಎಸ್‌ಇ (BSE) ಸೆನ್ಸೆಕ್ಸ್ ಸುಮಾರು 1,400ಕ್ಕೂ ಹೆಚ್ಚು ಪಾಯಿಂಟ್ಸ್ ಕುಸಿದರೆ, ಎನ್‌ಎಸ್‌ಇ (NSE) ನಿಫ್ಟಿ ಶೇ.2ರಷ್ಟು ಇಳಿಕೆ ಕಂಡು ಹೂಡಿಕೆದಾರರಲ್ಲಿ ಆತಂಕ ಮೂಡಿಸಿದೆ. ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಏರಿಕೆಯಾಗಿರುವುದು ಮತ್ತು ವಿದೇಶಿ ಹೂಡಿಕೆದಾರರು ಸತತವಾಗಿ ಷೇರುಗಳನ್ನು ಮಾರಾಟ ಮಾಡುತ್ತಿರುವುದು ಈ ಕುಸಿತಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. … Continue reading Sensex falls ಷೇರು ಮಾರುಕಟ್ಟೆ ಭಾರೀ ಕುಸಿತ: ಸೆನ್ಸೆಕ್ಸ್ 1,400 ಪಾಯಿಂಟ್ಸ್ ಪತನ
Copy and paste this URL into your WordPress site to embed
Copy and paste this code into your site to embed