Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದ್ಯಪಾನ ಮಾಡುತ್ತಾ ಬೈಕ್‌ನಲ್ಲಿ ತ್ರಿಬಲ್ ರೈಡಿಂಗ್, ಜನರ ಆಕ್ರೋಶ, ವಿಡಿಯೋ ನೋಡಿ
ಕರ್ನಾಟಕಪ್ರಮುಖವೈರಲ್

ಮದ್ಯಪಾನ ಮಾಡುತ್ತಾ ಬೈಕ್‌ನಲ್ಲಿ ತ್ರಿಬಲ್ ರೈಡಿಂಗ್, ಜನರ ಆಕ್ರೋಶ, ವಿಡಿಯೋ ನೋಡಿ

Share
1 Min Read
SHARE

newsics.com

ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ನಡೆಯುತ್ತಲೇ ಇವೆ. ಮೊನ್ನೆಯಷ್ಟೇ ನಗರದ ಹೃದಯ ಭಾಗದಲ್ಲಿ ತಡರಾತ್ರಿ ಐಶಾರಾಮಿ ಲ್ಯಾಂಬೋರ್ಗಿನಿ ಕಾರಿನ ಡ್ರಿಫ್ಟಿಂಗ್ ಸ್ಟಂಟ್ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಮದ್ಯ ಸೇವಿಸುತ್ತಲೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಿರುವ ಯುವಕರ ವಿಡಿಯೋ ವೈರಲ್ ಆಗಿದೆ.

ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸಂಚಾರ ಸುರಕ್ಷತೆಯ ಕಳವಳ ವ್ಯಕ್ತವಾಗಿದೆ.

ಬೆಂಗಳೂರಿನ ಬಿಟಿಎಂ ರಸ್ತೆಯಲ್ಲಿ ರಾತ್ರಿ ವೇಳೆ ಸ್ಕೂಟರ್‍‌ನಲ್ಲಿ ಮೂವರು ಯುವಕರು ತೆರಳುತ್ತಿರುವ ದೃಶ್ಯ ಕಂಡು ಬಂದಿದೆ. ಹಿಂಬದಿ ಕೂತಿದ್ದ ವ್ಯಕ್ತಿಯ ಕೈಯಲ್ಲಿ ಬಿಯರ್ ಬಾಟಲಿ ಇದ್ದು, ಕುಡಿಯುತ್ತಲೇ ಅಜಾಗರೂಕವಾಗಿ ಸಂಚಾರ ಮಾಡಿದ್ದಾರೆ. ಈ ವಿಡಿಯೋವನ್ನು ಕರ್ನಾಟಕ ಪೋರ್ಟ್‌ಫೊಲಿಯೋ ಎಕ್ಸ್‌ (@karnatakaportf) ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬೆಂಗಳೂರು ಸಂಚಾರಿ ಪೊಲೀಸರಿಗೆ ಟ್ಯಾಗ್ ಮಾಡಲಾಗಿದೆ.

ಬೆಂಗಳೂರು ರಸ್ತೆಗಳು ಮೈದಾನವೇ?

ಕುಡಿದು ವಾಹನ ಚಲಾಯಿಬಾರದೆಂಬ ಸಂಚಾರ ನಿಯಮ ಇದೆ. ಹೀಗಿದ್ದರೂ ಬೆಂಗಳೂರಿನ ರಸ್ತೆಗಳಲ್ಲಿ ಮದ್ಯ ಸೇವಿಸುತ್ತಲೇ ತ್ರಿಬಲ್ ರೈಡಿಂಗ್ ಮಾಡಿದ್ದಾರೆ. ನಗರದ ರಸ್ತೆಗಳು ಆಟದ ಮೈದಾನವಾದಂತಾಗಿದೆ. ಕಾನೂನಿನ ಭಯ, ಕನಿಷ್ಠ ಸಾಮಾಜಿಕ ಜವಾಬ್ದಾರಿ ಇಲ್ಲದ ಇವರ ವರ್ತನೆಗೆ ನೆಟ್ಟಿಗರು ಅಸಮಾಧಾನ ಹೊರ ಹಾಕಿದ್ದಾರೆ. ಒಬ್ಬ ವ್ಯಕ್ತಿ ಬೈಕ್ ಸವಾರಿ ಮಾಡುವಾಗ ಬಿಯರ್ ಬಾಟಲಿ ಹಿಡಿದಿದ್ದು, ಹಿಂಬದಿ ಸವಾರ ರಸ್ತೆಯುದ್ದಕ್ಕೂ ಮದ್ಯಪಾನ ಮಾಡುತ್ತಲೇ ಮಧ್ಯ ಕೂತ ವ್ಯಕ್ತಿಯೊಂದಿಗೆ ಮಾತನಾಡುವ, ಕೈ ಸನ್ನೆ ಮಾಡುವ ದೃಶ್ಯಗಳು ವಿಡಿಯೋದಲ್ಲಿ ಕಾಣಿಸುತ್ತವೆ.

License to Kill? Drunk Triple Riders Treat Bengaluru Roads Like a Playground

Triple riding was observed on BTM Road, Bengaluru today, with some of the individuals not wearing helmets. Shockingly, one person was holding a beer bottle while riding, and the pillion rider was openly… pic.twitter.com/PsRPlWNOqq

— Karnataka Portfolio (@karnatakaportf) March 22, 2026

ಯಾವುದೇ ತಪ್ಪು ಇಲ್ಲದೆ ಅಪಘಾತದಲ್ಲಿ ಮೃತಪಟ್ಟರೆ ಪರಿಹಾರ ಕಡ್ಡಾಯ : ಹೈಕೋರ್ಟ್

TAGGED:Triple riding a bike while drinking alcohol
Share This Article
Facebook Twitter Copy Link Print
Previous Article Elephant caught ಕಾಫಿ ತೋಟಗಳಿಗೆ ನುಗ್ಗುತ್ತಿದ್ದ ಕಾಡಾನೆ ಸೆರೆ
Next Article Sensex falls ಷೇರು ಮಾರುಕಟ್ಟೆ ಭಾರೀ ಕುಸಿತ: ಸೆನ್ಸೆಕ್ಸ್ 1,400 ಪಾಯಿಂಟ್ಸ್ ಪತನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?