ಮದ್ಯಪಾನ ಮಾಡುತ್ತಾ ಬೈಕ್‌ನಲ್ಲಿ ತ್ರಿಬಲ್ ರೈಡಿಂಗ್, ಜನರ ಆಕ್ರೋಶ, ವಿಡಿಯೋ ನೋಡಿ

newsics.com ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ನಡೆಯುತ್ತಲೇ ಇವೆ. ಮೊನ್ನೆಯಷ್ಟೇ ನಗರದ ಹೃದಯ ಭಾಗದಲ್ಲಿ ತಡರಾತ್ರಿ ಐಶಾರಾಮಿ ಲ್ಯಾಂಬೋರ್ಗಿನಿ ಕಾರಿನ ಡ್ರಿಫ್ಟಿಂಗ್ ಸ್ಟಂಟ್ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಮದ್ಯ ಸೇವಿಸುತ್ತಲೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಿರುವ ಯುವಕರ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸಂಚಾರ ಸುರಕ್ಷತೆಯ ಕಳವಳ ವ್ಯಕ್ತವಾಗಿದೆ. ಬೆಂಗಳೂರಿನ ಬಿಟಿಎಂ ರಸ್ತೆಯಲ್ಲಿ ರಾತ್ರಿ ವೇಳೆ ಸ್ಕೂಟರ್‍‌ನಲ್ಲಿ ಮೂವರು ಯುವಕರು ತೆರಳುತ್ತಿರುವ ದೃಶ್ಯ ಕಂಡು ಬಂದಿದೆ. … Continue reading ಮದ್ಯಪಾನ ಮಾಡುತ್ತಾ ಬೈಕ್‌ನಲ್ಲಿ ತ್ರಿಬಲ್ ರೈಡಿಂಗ್, ಜನರ ಆಕ್ರೋಶ, ವಿಡಿಯೋ ನೋಡಿ