Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Elephant caught ಕಾಫಿ ತೋಟಗಳಿಗೆ ನುಗ್ಗುತ್ತಿದ್ದ ಕಾಡಾನೆ ಸೆರೆ
ಕರ್ನಾಟಕಪ್ರಮುಖ

Elephant caught ಕಾಫಿ ತೋಟಗಳಿಗೆ ನುಗ್ಗುತ್ತಿದ್ದ ಕಾಡಾನೆ ಸೆರೆ

Share
1 Min Read
SHARE

newsics.com

ಮಡಿಕೇರಿ: ವೀರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ದುಬಾರೆ ಹಾಗೂ ಮತ್ತಿಗೋಡು ಶಿಬಿರದ ಸಾಕಾನೆಗಳಾದ ಅಭಿಮನ್ಯು, ಮಹೇಂದ್ರ, ರಂಜನ್, ಭೀಮಾ, ಸುಗ್ರೀವ ಹಾಗೂ ಹರ್ಷನ ಸಹಕಾರದಿಂದ ಸತತ ಐದು ಗಂಟೆಗಳ ಕಾರ್ಯಾಚರಣೆಯ ಬಳಿಕ ಕಾಡಾನೆಯನ್ನು ಸೆರೆಹಿಡಿಯಲಾಯಿತು.

ಚೆಂಬೆಬೆಳ್ಳೂರು ಗ್ರಾಮದ ಕಾಫಿ ತೋಟವೊಂದರ ಸಮೀಪ ಕಂಡು ಬoದ ಕಾಡಾನೆಗೆ ವನ್ಯಜೀವಿ ವೈದ್ಯಾಧಿಕಾರಿ ಡಾ.ರಮೇಶ್ ಹಾಗೂ ಕುಶಾಲನಗರ ಉಪ ಅರಣ್ಯಾಧಿಕಾರಿ ಶಾರ್ಪ್ ಶೂಟರ್ ಕನ್ನಂಡ ರಂಜನ್ ಅವರು ಬಂದೂಕಿನ ಮೂಲಕ ಅರವಳಿಕೆ ನೀಡಿದರು.

ಸೆರೆಯಾದ ಕಾಡಾನೆಯನ್ನು ಸಾಕಾನೆಗಳ ಸಹಕಾರದಿಂದ ಮತ್ತಿಗೋಡು ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಯಿತು.
ಈ ಕಾಡಾನೆಯು ಚೆoಬೆಬೆಳ್ಳೂರು, ದೇವಣಗೇರಿ, ಬೆಳ್ಳರಿಮಾಡು, ಕುಕ್ಲೂರು, ಪೊದಕೋಟೆ, ಐಮಂಗಲ, ಮೈತಾಡಿ, ಕದನೂರು, ಬಿಳುಗುಂದ, ಹಾಲುಗುಂದ ಹಾಗೂ ಅಮ್ಮತಿ ಸುತ್ತಮುತ್ತಲ ಗ್ರಾಮಗಳ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ದಾಂಧಲೆ ನಡೆಸಿ ಕೃಷಿ ಫಸಲು ನಷ್ಟಕ್ಕೆ ಕಾರಣವಾಗಿತ್ತು ಮತ್ತು ಸ್ಥಳೀಯರ ಮೇಲೆ ದಾಳಿಗೂ ಯತ್ನಿಸಿತ್ತು.

ಗ್ರಾಮಸ್ಥರ ಒತ್ತಾಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕಾಡಾನೆ ಸೆರೆಗೆ ಸೂಚನೆ ನೀಡಿದ್ದರು.

ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಾಲ್ ವೃಷ್ಣಿ ಹಾಗೂ ವೀರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು.

 

Single life ಒಂಟಿ ಜೀವನದತ್ತ ಹುಡುಗಿಯರ ಒಲವು! ನಾಲ್ಕೇ ವರ್ಷದಲ್ಲಿ 45% ಮಹಿಳೆಯರು ಸಿಂಗಲ್!

Parle G Biscuit ವಾರ್ ಎಫೆಕ್ಟ್: ರಾಜ್ಯದಲ್ಲಿ 4 ಪಾರ್ಲೆ ಜಿ ಫ್ಯಾಕ್ಟರಿ‌ ಬಂದ್: ಬಿಸ್ಕತ್‌ಗೆ ಅಭಾವ ಸಂಭವi

TAGGED:Wild elephant caught trespassing into coffee plantations
Share This Article
Facebook Twitter Copy Link Print
Previous Article ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಸಾಗಿಸುವಾಗ ಆ್ಯಂಬುಲೆನ್ಸ್‌ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಕಿ
Next Article ಮದ್ಯಪಾನ ಮಾಡುತ್ತಾ ಬೈಕ್‌ನಲ್ಲಿ ತ್ರಿಬಲ್ ರೈಡಿಂಗ್, ಜನರ ಆಕ್ರೋಶ, ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?