ಅಜಿತ್ ಪವಾರ್ ವಿಮಾನ ಅಪಘಾತ ಆಕಸ್ಮಿಕವಲ್ಲ, ವ್ಯವಸ್ಥಿತ ಕೊಲೆ?
newsics.com ಅಜಿತ್ ಪವಾರ್ ವಿಮಾನ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ರೋಹಿತ್ ಪವಾರ್ ಅವರು ದೂರು ನೀಡಿದ್ದು, ಇದು ಆಕಸ್ಮಿಕ ಸಾವಲ್ಲ, ಬದಲಿಗೆ ವ್ಯವಸ್ಥಿತ ಸಂಚು ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಅಮೆರಿಕದಲ್ಲಿ ಸೇವೆಯಿಂದ ನಿವೃತ್ತಿಗೊಂಡಿದ್ದ, ಹಾರಾಟಕ್ಕೆ ಯೋಗ್ಯವಲ್ಲದ ವಿಮಾನವನ್ನು ಭಾರತಕ್ಕೆ ತಂದು ಬಳಸಲಾಗಿತ್ತು. ವಿಮಾನದ ಸುರಕ್ಷಿತ ಮಿತಿ 5,000 ಗಂಟೆಗಳಿದ್ದರೂ, ಸುಮಾರು 8,000 ಗಂಟೆ ಹಾರಾಟ ನಡೆಸಿದ್ದ ದಾಖಲೆಗಳನ್ನು ತಿದ್ದಿ ವಾಣಿಜ್ಯ ಬಳಕೆಗೆ ಬಳಸಲಾಗಿತ್ತು. ವಿಮಾನದ ಪೈಲಟ್ ಸುಮಿತ್ ಕಪೂರ್ ಈ … Continue reading ಅಜಿತ್ ಪವಾರ್ ವಿಮಾನ ಅಪಘಾತ ಆಕಸ್ಮಿಕವಲ್ಲ, ವ್ಯವಸ್ಥಿತ ಕೊಲೆ?
Copy and paste this URL into your WordPress site to embed
Copy and paste this code into your site to embed