ಬಿಗಿಯಾದ ಜೀನ್ಸ್ ಹಾಕಿದ್ರೆ ಮಕ್ಕಳಾಗಲ್ವಾ? ಸಂಶೋಧನೆ ಏನು ಹೇಳುತ್ತೆ?

newsics.com ಇಂದಿನ ಯಾಂತ್ರಿಕ ಬದುಕಿನಲ್ಲಿ ಬಂಜೆತನವು ಅನೇಕರನ್ನು ಕಾಡುತ್ತಿರುವ ದೊಡ್ಡ ಸಮಸ್ಯೆಯಾಗಿದೆ. ಅದರಲ್ಲೂ ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವವರಲ್ಲಿ ಇದು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ನಮ್ಮ ಜೀವನಶೈಲಿ ಮತ್ತು ಆಹಾರ ಪದ್ಧತಿಗಳು ಇದಕ್ಕೆ ಎಷ್ಟು ಕಾರಣವೋ, ನಾವು ಧರಿಸುವ ಬಟ್ಟೆಗಳೂ ಅಷ್ಟೇ ಕಾರಣ ಎಂಬ ಚರ್ಚೆ ಹಿಂದಿನಿಂದಲೂ ಇದೆ. ಅದರಲ್ಲೂ ಬಿಗಿಯಾದ ಜೀನ್ಸ್ ಧರಿಸಿದರೆ ಮಕ್ಕಳಾಗುವುದಿಲ್ಲವೇ? ಎಂಬ ಅನುಮಾನ ಹಲವರಲ್ಲಿದೆ. ಇದರ ಹಿಂದಿನ ಸತ್ಯಾಸತ್ಯತೆ ಏನು ಎಂಬುದನ್ನು ಈಗ ನೋಡೋಣ. ಅನೇಕರು ಫ್ಯಾಷನ್ ಹೆಸರಿನಲ್ಲಿ ದೇಹಕ್ಕೆ ಬಿಗಿಯಾಗುವ … Continue reading ಬಿಗಿಯಾದ ಜೀನ್ಸ್ ಹಾಕಿದ್ರೆ ಮಕ್ಕಳಾಗಲ್ವಾ? ಸಂಶೋಧನೆ ಏನು ಹೇಳುತ್ತೆ?