ಮೊಬೈಲ್ ಬಳಕೆ ನಿಷೇಧಿಸುವ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಕರಡು ನೀತಿ ಪ್ರಕಟ

https://youtube.com/shorts/1G3iDuCfqaQ?si=Tja2ncvA4iaSoDUf newsics.com ಶಾಲಾ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸುವ ನಿಟ್ಟಿನಲ್ಲಿ ‘ವಿದ್ಯಾರ್ಥಿಗಳಲ್ಲಿ ಜವಾಬ್ದಾರಿಯುತ ಡಿಜಿಟಲ್ ಬಳಕೆ’ ಕರಡು ನೀತಿಯನ್ನು ಪ್ರಕಟಿಸಿದ್ದು, ಪ್ರತಿದಿನ ಶಾಲೆ ಮುಗಿದ ನಂತರವೂ ಶಾಲಾ ಮಕ್ಕಳು ಮನರಂಜನೆಗಾಗಿ ಮೊಬೈಲ್ ಬಳಸುವ ಅವಧಿಯನ್ನು ಒಂದು ಗಂಟೆಗೆ ಸೀಮಿತಗೊಳಿಸಬೇಕು ಎಂದು ಶಾಲೆಗಳಿಗೆ ನಿರ್ದೇಶನ ನೀಡಿದೆ. ಶಾಲೆಗಳು ಡಿಜಿಟಲ್ ಯೋಗಕ್ಷೇಮ ಮತ್ತು ಸಾಮಾಜಿಕ ಮಾಧ್ಯಮ ಸಾಕ್ಷರತೆಯನ್ನು ಅಳವಡಿಸಿಕೊಳ್ಳಬೇಕು. ಜೀವನ ಕೌಶಲ್ಯಗಳು, ಮೌಲ್ಯ ಶಿಕ್ಷಣ, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು ಪಠ್ಯಕ್ರಮದಲ್ಲಿ ಅಳವಡಿಕೆ ಮಾಡಿಕೊಳ್ಳಬೇಕು. ಮಕ್ಕಳಿಗೆ ಡಿಜಿಟಲ್ ಪೌರತ್ವ ಎಂದರೆ … Continue reading ಮೊಬೈಲ್ ಬಳಕೆ ನಿಷೇಧಿಸುವ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಕರಡು ನೀತಿ ಪ್ರಕಟ