ಮಾಜಿ ಶಾಸಕನ ಪುತ್ರ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆ!
newsics.com ಧಾರವಾಡ: ಮಾಜಿ ಶಾಸಕರ ಪುತ್ರನೊಬ್ಬರು ಕಾರಿನಲ್ಲೇ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಧಾರವಾಡದ ರಾಮಾಪುರ ಗ್ರಾಮದ ಬಳಿ ನಡೆದಿದೆ. ಮೇಲ್ನೋಟಕ್ಕೆ ಇದೊಂದು ವ್ಯವಸ್ಥಿತ ಕೊಲೆ ಎಂದು ಶಂಕಿಸಲಾಗಿದ್ದು, ಇಡೀ ಜಿಲ್ಲೆಯನ್ನು ಈ ಘಟನೆ ಬೆಚ್ಚಿಬೀಳಿಸಿದೆ. ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಮೃತಪಟ್ಟ ದುರ್ದೈವಿ. ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ಬಳಿಯಿರುವ ರೈಲ್ವೆ ಟ್ರ್ಯಾಕ್ ಪಕ್ಕದ ದಟ್ಟಾರಣ್ಯದಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ರಾಜು ಬೋಳಶೆಟ್ಟಿ ಅವರು … Continue reading ಮಾಜಿ ಶಾಸಕನ ಪುತ್ರ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆ!
Copy and paste this URL into your WordPress site to embed
Copy and paste this code into your site to embed