ಇನ್ಮುಂದೆ ಶಾಲಾ ಶಿಕ್ಷಕರೇ ಮೊಟ್ಟೆ ಖರೀದಿಸಿ, ಬೇಯಿಸಿ, ಮಕ್ಕಳಿಗೆ ಕೊಡಬೇಕು

newsics.com ಮಕ್ಕಳಿಗೆ ಪೌಷ್ಟಿಕ ಆಹಾರವಾಗಿ ವಿತರಿಸಲು ಮೊಟ್ಟೆ ಬೇಯಿಸಲು ಆಗುತ್ತಿದ್ದ ಪರದಾಟ ತಪ್ಪಿಸಲು ಗ್ಯಾಸ್‌ ಸಿಲಿಂಡರ್‌, ಸ್ಟವ್‌, ಪಾತ್ರೆ ಖರೀದಿಗೆ ಸರ್ಕಾರ ಅಸ್ತು ಎಂದಿದ್ದು, ಇನ್ನುಮುಂದೆ ಆಯಾ ಶಾಲೆಗಳಲ್ಲಿಯೇ ಶಿಕ್ಷಕರ ಮುಂದಾಳತ್ವದಲ್ಲಿ ಮೊಟ್ಟೆ ಬೇಯಿಸಬೇಕಿದೆ. ಸದ್ಯ ರಾಜ್ಯ ಸರ್ಕಾರ ಧಾರವಾಡ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿದ್ದು, ಅನುದಾನ ಬಿಡುಗಡೆ ಮಾಡಿದೆ. ಇಲ್ಲಿನ ಯಶಸ್ಸನ್ನು ನೋಡಿ ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಿದೆ. ಗ್ಯಾಸ್‌ ರೀಫಿಲ್ಲಿಂಗ್‌ ಜವಾಬ್ದಾರಿ ಹೊರೆಸಿರುವುದು ಶಿಕ್ಷಕರಲ್ಲಿ ಚಿಂತೆ ಹುಟ್ಟುಹಾಕಿದ್ದು, ಇಸ್ಕಾನ್‌, ಅದಮ್ಯ ಚೇತನ ಮೂಲಕ … Continue reading ಇನ್ಮುಂದೆ ಶಾಲಾ ಶಿಕ್ಷಕರೇ ಮೊಟ್ಟೆ ಖರೀದಿಸಿ, ಬೇಯಿಸಿ, ಮಕ್ಕಳಿಗೆ ಕೊಡಬೇಕು