Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮತ್ತೆ ಭರ್ಜರಿ ಇಳಿಕೆ ಕಂಡ ಚಿನ್ನ ಮತ್ತು ಬೆಳ್ಳಿ ಬೆಲೆ; ಇಂದಿನ ಬೆಲೆ ಎಷ್ಟು?
ಕರ್ನಾಟಕಪ್ರಮುಖ

ಮತ್ತೆ ಭರ್ಜರಿ ಇಳಿಕೆ ಕಂಡ ಚಿನ್ನ ಮತ್ತು ಬೆಳ್ಳಿ ಬೆಲೆ; ಇಂದಿನ ಬೆಲೆ ಎಷ್ಟು?

Share
2 Min Read
SHARE

newsics.com

ನಿನ್ನೆಯಷ್ಟೇ 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 5,950 ರೂ. ಇಳಿಕೆಯಾದರೆ, ಬೆಳ್ಳಿ ಕೆಜಿಗೆ 20,000 ಕುಸಿತ ಕಂಡಿತು. ಅದು ವಾರದ ಮೊದಲ ದಿನವೇ. ಮದುವೆ ಸೀಸನ್, ಶುಭ ಕಾರ್ಯಗಳ ಓಡಾಟದ ಚಿಂತೆಯಲ್ಲಿದ್ದ ಜನರಿಗೆ ಇದು ನಿಜಕ್ಕೂ ಸಿಹಿ ಸುದ್ದಿ.

ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿರುವ ಸಮಯದಲ್ಲಿ ಚಿನ್ನದ ಬೆಲೆಯಲ್ಲಿ ಸತತ ಇಳಿಕೆ ಕಾಣುತ್ತೆ ಎಂಬ ಕಲ್ಪನೆ ಕೂಡ ಹಲವರಿಗೆ ಇರಲಿಲ್ಲ. ಆದರೀಗ, ಎರಡನೇ ದಿನವು ಇಳಿಕೆ ಕಂಡಿರುವುದು ಸದ್ಯ ಖರೀದಿದಾರರಲ್ಲಿ ಮಂದಹಾಸ ಮೂಡಿಸಿದೆ.
ಇಸ್ರೇಲ್-ಇರಾನ್ ಯುದ್ಧಕ್ಕೂ ಮೊದಲು 1,70,000 ರೂ. ಗಡಿದಾಟಿ ಹೋಗಿದ್ದ ಚಿನ್ನವು ಇದೀಗ ಹಂತ ಹಂತವಾಗಿ ಕುಸಿಯುವ ಭರವಸೆಗಳನ್ನು ನೀಡಿದೆ. ಈ ಯುದ್ಧವು ಚಿನ್ನದಲ್ಲಿ ಹೂಡಿಕೆ ಮಾಡಿದವರಿಗೆ ಭಾರಿ ನಷ್ಟ ತಂದೊಡ್ಡಿದೆ ಎಂಬುದರಲ್ಲಿ ಅನುಮಾನವಿಲ್ಲ. ಸಂಘರ್ಷ ಪ್ರಾರಂಭವಾದಾಗಿನಿಂದ ಚಿನ್ನದ ಬೆಲೆ ತೀವ್ರವಾಗಿ ಕುಸಿದಿದೆ. ಕಳೆದ 24 ದಿನಗಳಲ್ಲಿ 10 ಗ್ರಾಂ ಚಿನ್ನದ ಬೆಲೆ ಊಹೆಗೂ ಮೀರಿದಷ್ಟು ಇಳಿಕೆಯಾಗಿದೆ.
ಯುಎಸ್ ಫೆಡ್ ರಿಸರ್ವ್ ಬಡ್ಡಿದರಗಳನ್ನು ಶೇ.3.5ರಿಂದ 3.75ರಲ್ಲಿ ಇರಿಸಿರುವುದರಿಂದ ಬಾಂಡ್ ಇಳುವರಿ ಅಧಿಕವಾಗಿದೆ. ಬಾಂಡ್‌ಗಳಿಗೆ ಬೇಡಿಕೆ ಹೆಚ್ಚಾದಂತೆ ಚಿನ್ನದ ಖರೀದಿಗಳು ಕುಸಿಯುತ್ತಿವೆ. ಪ್ರಸ್ತುತ, 24 ಕ್ಯಾರೆಟ್ನ 10 ಗ್ರಾಂ ಚಿನ್ನ 1.40 ಲಕ್ಷ ರೂ.ಗೆ ಇಳಿದಿದೆ. ಬೆಳ್ಳಿಯ ಬೆಲೆ ಶೇ.9ರಷ್ಟು ಕುಸಿದು ಪ್ರತಿ ಕೆಜಿಗೆ 2,06,441 ರೂ. ಆಗಿದೆ. ಈ ವರ್ಷದ ಜನವರಿಯಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿ 1.93 ಲಕ್ಷ ರೂ. ವರೆಗೆ ಹೋಗಿತ್ತು. ಈಗ ಇಳಿಕೆಯತ್ತ ಸಾಗುತ್ತಿರುವುದು ಗ್ರಾಹಕರನ್ನು ಖರೀದಿಯತ್ತ ಕೈಬಿಸಿ ಕರೆಯುತ್ತಿದೆ.
ಪ್ರಸ್ತುತ ನಡೆಯುತ್ತಿರುವ ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಹೊರತಾಗಿಯೂ, ಚಿನ್ನ ಸುರಕ್ಷಿತ ಹೂಡಿಕೆಯಾಗಿ ಉಳಿದಿರುವುದು ಗಮನಾರ್ಹ. ಮಂಗಳವಾರ (ಮಾ.24) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಬೆಂಗಳೂರಿನಲ್ಲಿ 10 ಗ್ರಾಂಗೆ 24 ಕ್ಯಾರೆಟ್ 10 ಗ್ರಾಂ ಚಿನ್ನ 2,940 ರೂ. ಇಳಿಕೆಯಾಗಿದ್ದು, ಕೆಜಿ ಬೆಳ್ಳಿಯ 5,000 ರೂ. ಕುಸಿದಿದೆ. ಅಲ್ಲಿಗೆ ಚಿನ್ನವು 1,40,350 ರೂ. ತಲುಪಿದ್ದು, ಬೆಳ್ಳಿ 2,35,000 ರೂ. ಆಗಿದೆ,

ಮೊಬೈಲ್ ಬಳಕೆ ನಿಷೇಧಿಸುವ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಕರಡು ನೀತಿ ಪ್ರಕಟ

TAGGED:Gold and silver prices have fallen sharply again; what is the price today?
Share This Article
Facebook Twitter Copy Link Print
Previous Article ಮೊಬೈಲ್ ಬಳಕೆ ನಿಷೇಧಿಸುವ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಕರಡು ನೀತಿ ಪ್ರಕಟ
Next Article ನಿರ್ದೇಶಕ ಲೋಕೇಶ್‌ ಕನಕರಾಜ್‌ ಮನೆಯಿಂದ 10ಕ್ಕೂ ಹೆಚ್ಚು AK-47 ಗನ್‌ ಸೀಜ್‌.!?

Popular Posts

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

You Might Also Like

ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?