Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 11ನೇ ದಿನಕ್ಕೆ ಕೊನೆಯುಸಿರೆಳೆದ ಹರೀಶ್ ರಾಣಾ
ದೇಶಪ್ರಮುಖ

11ನೇ ದಿನಕ್ಕೆ ಕೊನೆಯುಸಿರೆಳೆದ ಹರೀಶ್ ರಾಣಾ

Share
2 Min Read
SHARE

newsics.com

ನವದೆಹಲಿ: ದೆಹಲಿಯ ಏಮ್ಸ್ನಲ್ಲಿ ದಯಾಮರಣಕ್ಕೆ ಅನುಮತಿ ಪಡೆದುಕೊಂಡಿದ್ದ ಹರೀಶ್ ರಾಣಾ ಇಂದು ನಿಧನರಾಗಿದ್ದಾರೆ. ಮಾರ್ಚ್ 14 ರಂದು ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 11ನೇ ದಿನದಂದು ಅವರು ಕೊನೆಯುಸಿರೆಳೆದಿದ್ದಾರೆ.

13 ವರ್ಷಗಳಿಂದ ಕೋಮಾದಲ್ಲಿದ್ದ ಗಾಜಿಯಾಬಾದ್‌ನ ಯುವಕ ಹರೀಶ್ ರಾಣಾ ಅವರನ್ನು ಏಮ್ಸ್‌ನ ಐಆರ್‌ಸಿಹೆಚ್ (ಇನ್ಸ್ಟಿಟ್ಯೂಟ್ ರೋಟರಿ ಕ್ಯಾನ್ಸರ್ ಆಸ್ಪತ್ರೆ)ನ ಉಪಶಾಮಕ ಆರೈಕೆ ವಾರ್ಡ್‌ಗೆ ದಾಖಲಿಸಲಾಗಿತ್ತು. ಮಾರ್ಚ್ 11 ರಂದು ಸುಪ್ರೀಂ ಕೋರ್ಟ್ ಹರೀಶ್ ರಾಣಾ ಅವರಿಗೆ ನಿಷ್ಕ್ರಿಯ ದಯಾಮರಣಕ್ಕಾಗಿ ಅನುಮತಿ ನೀಡಿತ್ತು ಮತ್ತು ಉಪಶಾಮಕ ಆರೈಕೆಗಾಗಿ ಏಮ್ಸ್‌ಗೆ ದಾಖಲಾಗುವಂತೆ ನಿರ್ದೇಶಿಸಿತ್ತು.
ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಏಮ್ಸ್ ವೈದ್ಯರ ಸಮಿತಿಯನ್ನು ರಚಿಸಿತ್ತು ಮತ್ತು ಮಾರ್ಚ್ 14 ರಂದು ಹರೀಶ್ ರಾಣಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಕುರಿತು ವೈದ್ಯರು ಮಾತನಾಡಿದ್ದು, ‘ಹರೀಶ್ ರಾಣಾಗೆ ಪೌಷ್ಠಿಕಾಂಶ ಪೂರೈಸುವ ಟ್ಯೂಬ್ ಅನ್ನು ತೆಗೆದುಹಾಕಲಾಗಿಲ್ಲ. ಬದಲಿಗೆ ಮುಚ್ಚಲಾಗಿದೆ. ಅದೇ ರೀತಿ, ನೀರು ಪೂರೈಸುವ ಟ್ಯೂಬ್ ಅನ್ನು ಸಹ ಮುಚ್ಚಲಾಯಿತು. ನಂತರ ಹರೀಶ್ ರಾಣಾ ಅವರನ್ನು ದಯಾಮರಣಗೊಳಿಸುವ ಪ್ರಕ್ರಿಯೆ ಪ್ರಾರಂಭವಾಯಿತು’ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ವೈದ್ಯರು ಪರೀಕ್ಷೆ ನಡೆಸಿದರು : ಇದಕ್ಕೂ ಮೊದಲು ಹರೀಶ್ ರಾಣಾ ಅವರ ಪೋಷಕರು ಅವರ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದರು. ಆ ಬಳಿಕ ವೈದ್ಯರು ಅವರನ್ನು ಪರೀಕ್ಷಿಸಿದರು. ಕಳೆದ 13 ವರ್ಷಗಳಿಂದ ಹರೀಶ್ ರಾಣಾ ಹಾಸಿಗೆ ಹಿಡಿದಿದ್ದರು. ಅಲ್ಲದೇ, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು.
ಏಮ್ಸ್ ವೈದ್ಯರು ಇಡೀ ಪ್ರಕ್ರಿಯೆಯನ್ನು ನೋವು ರಹಿತ ಮತ್ತು ಸಾಮಾನ್ಯವಾಗಿಸಲು ಕೆಲಸ ಮಾಡುತ್ತಿದ್ದರು. ದಯಾಮರಣದ ಎರಡನೇ ಹಂತ ಪ್ರಾರಂಭವಾದ ನಂತರ, ಹರೀಶ್ ರಾಣಾ ಅವರನ್ನು ಭೇಟಿ ಮಾಡಲು ಪೋಷಕರಿಗೆ ಅನುಮತಿಯನ್ನು ರದ್ದುಗೊಳಿಸಲಾಯಿತು.
ಪ್ರಕರಣದ ಹಿನ್ನೆಲೆ : 2013ರಲ್ಲಿ ನಾಲ್ಕನೇ ಮಹಡಿಯ ಬಾಲ್ಕನಿಯಿಂದ ಆಕಸ್ಮಿಕವಾಗಿ ಬಿದ್ದು ತಲೆಗೆ ತೀವ್ರ ಪೆಟ್ಟು ಮಾಡಿಕೊಂಡಿದ್ದ ಹರೀಶ್ ರಾಣಾ ಅವರು ಅಂದಿನಿಂದ ಕೋಮಾದಲ್ಲಿದ್ದರು. ಮಗನನ್ನು ಅಂದಿನಿಂದಲೂ ಪೋಷಕರು ಕಾಪಾಡುತ್ತಾ ಬಂದಿದ್ದರು. ಆದರೆ, ಯಾವುದೇ ಚೇತರಿಕೆ ಇಲ್ಲದ ಕಾರಣ, ಆತನಿಗೆ ದಯಾಮರಣ ನೀಡಬೇಕು ಎಂದು ಕೋರಿ ಪೋಷಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದಕ್ಕೆ ಸುಪ್ರೀಂ ಕೂಡಾ ಅನುಮತಿ ನೀಡಿತ್ತು.

ಬಿಗಿಯಾದ ಜೀನ್ಸ್ ಹಾಕಿದ್ರೆ ಮಕ್ಕಳಾಗಲ್ವಾ? ಸಂಶೋಧನೆ ಏನು ಹೇಳುತ್ತೆ?

TAGGED:Harish Rana breathed his last on the 11th day.
Share This Article
Facebook Twitter Copy Link Print
Previous Article ಬಿಗಿಯಾದ ಜೀನ್ಸ್ ಹಾಕಿದ್ರೆ ಮಕ್ಕಳಾಗಲ್ವಾ? ಸಂಶೋಧನೆ ಏನು ಹೇಳುತ್ತೆ?
Next Article ಅಜಿತ್ ಪವಾರ್ ವಿಮಾನ ಅಪಘಾತ ಆಕಸ್ಮಿಕವಲ್ಲ, ವ್ಯವಸ್ಥಿತ ಕೊಲೆ?

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?