ನಿರ್ದೇಶಕ ಲೋಕೇಶ್‌ ಕನಕರಾಜ್‌ ಮನೆಯಿಂದ 10ಕ್ಕೂ ಹೆಚ್ಚು AK-47 ಗನ್‌ ಸೀಜ್‌.!?

newsics.com ಏ.23 ರಂದು ತಮಿಳುನಾಡಿನಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ನ ನೀತಿ ಸಂಹಿತೆ ಜಾರಿಯಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿಯಿದ್ದು, ಸಂಬಂಧಪಟ್ಟ ಅಧಿಕಾರಿಗಳು ನೀತಿ ಸಂಹಿತೆ ವಿಚಾರದಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ತಮಿಳುನಾಡಿನಲ್ಲೆಡೆ ಫ್ಲೈಯಿಂಗ್ ಸ್ಕ್ವಾಡ್ ತಂಡ ಪರಿಶೀಲನೆ ನಡೆಸುತ್ತಿದ್ದು, ಖ್ಯಾತ ನಿರ್ದೇಶಕ ಲೋಕೇಶ್‌ ಕನಕರಾಜ್‌ ಅವರ ನಿವಾಸದಿಂದ 10ಕ್ಕೂ ಹೆಚ್ಚಿನ ಎ47 ಗನ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎನ್ನುವ ಸುದ್ದಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ … Continue reading ನಿರ್ದೇಶಕ ಲೋಕೇಶ್‌ ಕನಕರಾಜ್‌ ಮನೆಯಿಂದ 10ಕ್ಕೂ ಹೆಚ್ಚು AK-47 ಗನ್‌ ಸೀಜ್‌.!?