16,706 ಕೋಟಿ ರೂಪಾಯಿಗೆ ಮಾರಾಟವಾದ RCB: ಹೊಸ ಮಾಲೀಕರು ಯಾರು?

newsics.com ವಿಶ್ವದ ಅತ್ಯಂತ ಜನಪ್ರಿಯ ಕ್ರೀಡಾ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ. ಈ ಬೃಹತ್ ವ್ಯವಹಾರದ ಮೌಲ್ಯ 1.78 ಬಿಲಿಯನ್ ಯುಎಸ್ ಡಾಲರ್ (ಸುಮಾರು 16,706 ಕೋಟಿ ರೂಪಾಯಿ) ಎಂದು ಅಂದಾಜಿಸಲಾಗಿದೆ. ಒಂದು ಕಾಲದಲ್ಲಿ ಕ್ರಿಕೆಟಿಗನಾಗಬೇಕು ಎಂದು ಕನಸು ಕಂಡಿದ್ದ 28 ವರ್ಷದ ಆರ್ಯಮಾನ್‌ ವಿಕ್ರಮ್‌ ಬಿರ್ಲಾ ಈಗ ಜಗತ್ತಿನ ಅತ್ಯಂತ ಜನಪ್ರಿಯ ಕ್ರೀಡಾ ಫ್ರಾಂಚೈಸಿಗಳಲ್ಲಿ ಒಂದಾದ ಆರ್‌ಸಿಬಿಯ … Continue reading 16,706 ಕೋಟಿ ರೂಪಾಯಿಗೆ ಮಾರಾಟವಾದ RCB: ಹೊಸ ಮಾಲೀಕರು ಯಾರು?