Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಎಡವಟ್ಟು : ಪ್ರಜ್ಞೆ ತಪ್ಪಿತೆಂದು ಹುಲಿಯ ಹತ್ತಿರ ಹೋದ ಸಿಬ್ಬಂದಿ ಮೇಲೆ ದಾಳಿ
ಕರ್ನಾಟಕಪ್ರಮುಖ

ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಎಡವಟ್ಟು : ಪ್ರಜ್ಞೆ ತಪ್ಪಿತೆಂದು ಹುಲಿಯ ಹತ್ತಿರ ಹೋದ ಸಿಬ್ಬಂದಿ ಮೇಲೆ ದಾಳಿ

Share
1 Min Read
SHARE

https://youtube.com/shorts/1G3iDuCfqaQ?si=Tja2ncvA4iaSoDUf

newsics.com

ಪ್ರಜ್ಞೆ ತಪ್ಪಿತೆಂದು ಸಿಬ್ಬಂದಿ ಸೆರೆ ಹಿಡಿಯಲು ಬರುತ್ತಿದ್ದಂತೆಯೇ ಗಾಬರಿಗೊಂಡ ಹುಲಿ ರಿವರ್ಸ್ ಅಟ್ಯಾಕ್ ನಡೆಸಿ, ಫಾರೆಸ್ಟ್ ಗಾರ್ಡ್  ಮೇಲೆ ದಾಳಿ ನಡೆಸಿದೆ.

ಹುಲಿಯ ಒಂದೇ ಹೊಡೆತಕ್ಕೆ ಅವರ ಕೈಗೆ ಗಂಭೀರ ಗಾಯವಾಗಿದೆ. . ಅದೃಷ್ಟವಶಾತ್, ಕೈಗೆ ಗಂಭೀರ ಗಾಯವಾದರೂ ಫಾರೆಸ್ಟ್ ಗಾರ್ಡ್ ಸಾವಿನ ದವಡೆಯಿಂದ ಪಾರಾಗಿ ಬಂದಿದ್ದಾರೆ. ಚಾಮರಾಜನಗರದಲ್ಲಿ ಹುಲಿ ಸೆರೆ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆಯ ಸಣ್ಣ ನಿರ್ಲಕ್ಷ್ಯ ಭಾರಿ ಅವಘಡಕ್ಕೆ ಕಾರಣವಾಗಿದೆ.

ಹುಲಿಗೆ ಅರವಳಿಕೆ (ಡಾಟ್) ನೀಡಿದ ನಂತರ ಅದು ಸಂಪೂರ್ಣವಾಗಿ ಪ್ರಜ್ಞೆ ತಪ್ಪುವ ಮುನ್ನವೇ ಸೆರೆ ಹಿಡಿಯಲು ಸಿಬ್ಬಂದಿ ಮುಂದಾಗಿದ್ದರು. ನಿಯಮ ಪ್ರಕಾರ, ಹಿರಿಯ ಅಧಿಕಾರಿಗಳು ಮತ್ತು ಪಶುವೈದ್ಯರ ಮೇಲ್ವಿಚಾರಣೆಯಲ್ಲಿ ಮಾತ್ರ ಮುಂದಿನ ಕ್ರಮ ಕೈಗೊಳ್ಳಬೇಕಾಗಿದ್ದರೂ, ಈ ಸಂದರ್ಭದಲ್ಲಿ ಆತುರದ ನಿರ್ಧಾರ ಕೈಗೊಳ್ಳಲಾಗಿತ್ತು ಎನ್ನಲಾಗಿದೆ. ಸಿಬ್ಬಂದಿ ಸೆರೆ ಹಿಡಿಯಲು ಬರುತ್ತಿದ್ದಂತೆಯೇ ಗಾಬರಿಗೊಂಡ ಹುಲಿ ರಿವರ್ಸ್ ಅಟ್ಯಾಕ್ ನಡೆಸಿ, ಫಾರೆಸ್ಟ್ ಗಾರ್ಡ್ ಬಸವೇಗೌಡ ಮೇಲೆ ದಾಳಿ ನಡೆಸಿದೆ. ಹುಲಿಯ ಒಂದೇ ಹೊಡೆತಕ್ಕೆ ಅವರ ಕೈಗೆ ಗಂಭೀರ ಗಾಯವಾಗಿದೆ.ಗಾಯಗೊಂಡ ಫಾರೆಸ್ಟ್ ಗಾರ್ಡ್ ಬಸವೇಗೌಡರನ್ನು ತಕ್ಷಣವೇ ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಕಾರ್ಯಾಚರಣೆ ವೇಳೆ ಸ್ಥಳದಲ್ಲಿದ್ದ ಜನರ ಕೂಗಾಟ ಮತ್ತು ಗದ್ದಲದಿಂದ ಹುಲಿ ಇನ್ನಷ್ಟು ಗಾಬರಿಗೊಂಡಿತ್ತು. ಅರವಳಿಕೆ ಮದ್ದು ನೀಡಿದ ಬಳಿಕವೂ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿರಲಿಲ್ಲ ಎಂಬುದು ತಿಳಿದುಬಂದಿದೆ.

https://www.newsics.com/2026/03/24/digital-arrest-in-the-name-of-cbi-retired-researcher-cheated-of-rs-5-crore/

TAGGED:Staff attacked after going near tiger after it lost consciousness
Share This Article
Facebook Twitter Copy Link Print
Previous Article ಸಿಬಿಐ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ : ನಿವೃತ್ತ ಸಂಶೋಧಕನಿಗೆ 5 ಕೋಟಿ ರೂ. ವಂಚನೆ!
Next Article ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?