Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ
ಕರ್ನಾಟಕಪ್ರಮುಖ

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

Share
1 Min Read
SHARE

https://youtube.com/shorts/1G3iDuCfqaQ?si=Tja2ncvA4iaSoDUf

newsics.com

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇನ್ನು ಮುಂದೆ ವಿದ್ಯುನ್ಮಾನ ಮತಯಂತ್ರಗಳ ಬದಲಿಗೆ ಹಳೆಯ ಮಾದರಿಯ ಮತಪತ್ರಗಳನ್ನು ಬಳಸಲು ಅವಕಾಶ ನೀಡುವ ‘ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ವು ವಿಧಾನಸಭೆಯಲ್ಲಿ ತೀವ್ರ ಗದ್ದಲದ ನಡುವೆ ಅಂಗೀಕಾರಗೊಂಡಿದೆ.

ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಧೇಯಕ ಮಂಡಿಸಿದ್ದು, ಈ ವೇಳೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಮಸೂದೆ ಪ್ರತಿ ಹರಿದು ಹಾಕಿ ಸಭಾತ್ಯಾಗ ಮಾಡಿದರು. ಅಲ್ಲದೇ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ವಾಕ್ಸಮರಕ್ಕೆ ಕಾರಣವಾಯಿತು.‌

ಮಸೂದೆ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿ, ಇವಿಎಂ ಮೇಲೆ ವಿಶ್ವಾಸ ಕಡಿಮೆಯಾಗುತ್ತಿದೆ. ಮಹಾರಾಷ್ಟ್ರ ವಿಧಾನಭೆ ಚುನಾವಣೆಯಲ್ಲಿ ಆಯೋಗದ ವರದಿಯಂತೆ ಸಂಜೆ 58.22% ಮತದಾನ ಆಗಿತ್ತು. ರಾತ್ರಿ 11.30 ಗಂಟೆಗೆ 68.02% ಆಗಿದೆ. ಅಂದರೆ ಐದು ಗಂಟೆಯಲ್ಲಿ 50 ಲಕ್ಷ ಮತ ಸೇರ್ಪಡೆ ಹೇಗಾಯ್ತು ಎಂದು ಪ್ರಶ್ನಿಸಿದರು.

 

ಹರಿಯಾಣ ಮತ್ತು ಮಧ್ಯಪ್ರದೇಶದಲ್ಲಿ ಅದೇ ರೀತಿ ಆಗಿದೆ. ಹಲವಾರು ಸಂಸ್ಥೆಗಳು ಈ ಬಗ್ಗೆ ಪ್ರಶ್ನೆ ಮಾಡಿವೆ. ಆದರೆ, ಚುನಾವಣಾ ಆಯೋಗ ಈ ಬಗ್ಗೆ ಸಮರ್ಪಕ ಉತ್ತರ ನೀಡಿಲ್ಲ. ಈ ಮಸೂದೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮತಪತ್ರದ ಮೂಲಕ ಮಾಡಲು ಈ ತಿದ್ದುಪಡಿ ತರುತ್ತಿದ್ದೇವೆ. ಮತಯಂತ್ರದ ಬದಲು ಮತಪತ್ರ ಬಳಕೆ ಮಾಡಲು ಈ ಮಸೂದೆ ತರಲಾಗುತ್ತಿದೆ. ಮಸೂದೆಯಲ್ಲಿ 6 ಬದಲಾಣೆಗಳನ್ನು ತರಲಾಗುತ್ತಿದೆ ಎಂದರು.

https://www.newsics.com/2026/03/24/staff-attacked-after-going-near-tiger-after-it-lost-consciousness/

TAGGED:Use of ballot papers in local body elections; Bill passed in the Legislative Assembly
Share This Article
Facebook Twitter Copy Link Print
Previous Article ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಎಡವಟ್ಟು : ಪ್ರಜ್ಞೆ ತಪ್ಪಿತೆಂದು ಹುಲಿಯ ಹತ್ತಿರ ಹೋದ ಸಿಬ್ಬಂದಿ ಮೇಲೆ ದಾಳಿ
Next Article ಐಷಾರಾಮಿ ಫಾರ್ಚೂನರ್ ಕಾರನ್ನು ಸಮುದ್ರದ ಉಪ್ಪು ನೀರಿನಿಂದ ತೊಳೆದ ಹೊಟೇಲ್ ಸಿಬ್ಬಂದಿ!

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?