ಎಲ್ಲ ಹೆಣ್ಮಕ್ಕಳ ಜತೆಯೂ ಪ್ರೇಮದ ನಾಟಕ, ಸೆಕ್ಯುರಿಟಿ ಏಜನ್ಸಿ ಹೆಸರಲ್ಲಿ ಮೋಸದಾಟ!

  ಬಿಗಿಯಾದ ಜೀನ್ಸ್ ಹಾಕಿದ್ರೆ ಮಕ್ಕಳಾಗಲ್ವಾ? ಸಂಶೋಧನೆ ಏನು ಹೇಳುತ್ತೆ? newsics.com ಸೆಕ್ಯುರಿಟಿ ಏಜೆನ್ಸಿ ಹೆಸರಲ್ಲಿ ಅಸಹಾಯಕ ಹೆಣ್ಣುಮಕ್ಕಳಿಗೆ ರಕ್ಷಣೆ ನೀಡುವ ಬದಲು ಅವರ ಬಾಳನ್ನೇ ನರಕವಾಗಿಸುತ್ತಿದ್ದ ಕಾಮುಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪತಿಯಿಂದ ದೂರಾದ ಮತ್ತು ವಿಧವೆಯರನ್ನೇ ಟಾರ್ಗೆಟ್ ಮಾಡಿ, ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಮತ್ತು ಆರ್ಥಿಕವಾಗಿ ವಂಚಿಸುತ್ತಿದ್ದ ‘ಕಿಲಾಡಿ’ ರಾಮಾಂಜಿಯನ್ನು ಪೊಲೀಸರ ಬಂಧಿಸಿದ್ದಾರೆ. ‘ಸೂರ್ಯ ಮ್ಯಾನೇಜ್ಮೆಂಟ್ ಸರ್ವಿಸ್’ ಎಂಬ ಸೆಕ್ಯುರಿಟಿ ಮತ್ತು ಹೌಸ್ ಕೀಪಿಂಗ್ ಏಜೆನ್ಸಿಯ ಎಂಡಿ ರಾಮಾಂಜಿ. ವಿವಿಧ ಅಪಾರ್ಟ್ಮೆಂಟ್‍ಗಳಲ್ಲಿ ಸೆಕ್ಯುರಿಟಿ ಕೆಲಸ ಕೊಡಿಸುತ್ತಿದ್ದ … Continue reading ಎಲ್ಲ ಹೆಣ್ಮಕ್ಕಳ ಜತೆಯೂ ಪ್ರೇಮದ ನಾಟಕ, ಸೆಕ್ಯುರಿಟಿ ಏಜನ್ಸಿ ಹೆಸರಲ್ಲಿ ಮೋಸದಾಟ!