Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮೈಚಳಿ ಬಿಟ್ಟು ನೀರಿನಲ್ಲಿ ಡ್ಯಾನ್ಸ್‌ ಮಾಡಿದ ಐಶ್ವರ್ಯ ಸಿಂಧೋಗಿ- ಶಿಶಿರ್‌ ಶಾಸ್ತ್ರಿ
ಪ್ರಮುಖಮನರಂಜನೆ

ಮೈಚಳಿ ಬಿಟ್ಟು ನೀರಿನಲ್ಲಿ ಡ್ಯಾನ್ಸ್‌ ಮಾಡಿದ ಐಶ್ವರ್ಯ ಸಿಂಧೋಗಿ- ಶಿಶಿರ್‌ ಶಾಸ್ತ್ರಿ

Share
1 Min Read
SHARE

https://youtube.com/shorts/8vXYZAagRTI?si=TOMvue_f8l6FavIl

newsics.com

ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಸ್ಪರ್ಧಿಗಳಾದ ಐಶ್ವರ್ಯ ಸಿಂಧೋಗಿ ಮತ್ತು ಶಿಶಿರ್‌ ಶಾಸ್ತ್ರಿ, ನದಿ ತೀರದಲ್ಲಿ ರೋಮ್ಯಾಂಟಿಕ್ ಡ್ಯಾನ್ಸ್ ಮಾಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಈ ಹಿಂದೆ ತಮ್ಮಿಬ್ಬರ ನಡುವೆ ಏನೂ ಇಲ್ಲ ಎಂದಿದ್ದ ಈ ಜೋಡಿ, ಈಗ ಮದುವೆಯ ಬಗ್ಗೆ ಪರೋಕ್ಷ ಸುಳಿವು ನೀಡಿದೆ.
ಇನ್ನು ʼಬಿಗ್‌ ಬಾಸ್‌ ಕನ್ನಡ ಸೀಸನ್‌ 11 ರಿಂದ ಹೊರಕ್ಕೆ ಬಂದ ಮೇಲೂ ಅದೇ ರೀತಿ ಫ್ರೆಂಡ್‌ಷಿಪ್‌ ಉಳಿಸಿಕೊಂಡವರು ಐಶ್ವರ್ಯ ಸಿಂಧೋಗಿ ಮತ್ತು ಶಿಶಿರ್‌ ಶಾಸ್ತ್ರಿ . ಈ ಜೋಡಿ ಹೊರಗಡೆ ಸಾಕಷ್ಟು ಬಾರಿ ಕಾಣಿಸಿಕೊಂಡಿದ್ದರಿಂದ, ಜೊತೆಗೆ ಒಟ್ಟಾಗಿ ಧರ್ಮಸ್ಥಳಕ್ಕೂ ಹೋಗಿ ಬಂದಿದ್ದರಿಂದ ಇವರಿಬ್ಬರ ಬಾಂಡಿಂಗ್‌ ಬೇರೆಯದ್ದೇ ಹೇಳುತ್ತಿದೆ ಎಂದು ಸಕತ್‌ ಚರ್ಚೆಯಾಗಿತ್ತು. ಇವರಿಬ್ಬರೂ ನಿಜ ಜೀವನದಲ್ಲಿ ಒಂದಾಗಲಿ, ಮದುವೆಯಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದರು. ಅದೇ ರೀತಿ, ಇವರಿಬ್ಬರ ಸ್ನೇಹ ಗಟ್ಟಿಯಾಗುತ್ತಲೇ ಸಾಗಿದೆ.
ಇದೀಗ ಇವರಿಬ್ಬರೂ ನದಿ ತೀರದಲ್ಲಿ ಮೈಚಳಿ ಬಿಟ್ಟು ಭರ್ಜರಿ ರೊಮಾನ್ಸ್ ಮಾಡಿದ್ದಾರೆ. ಸಾಗರಿಯೇ, ಸಾಗರಿಯೇ ಹಾಡಿಗೆ ಇಬ್ಬರೂ ಸಕತ್ ಸ್ಟೆಪ್ ಹಾಕಿದ್ದು, ಅದನ್ನು ನಟಿ ಶೇರ್ ಮಾಡಿಕೊಂಡಿದ್ದಾರೆ. ಇವರಿಬ್ಬರ ಕೆಮೆಸ್ಟ್ರಿಗೆ ಫ್ಯಾನ್ಸ್ ಫಿದಾ ಆಗಿದ್ದು, ಬೇಗ ಗುಡ್ನ್ಯೂಸ್ ಕೊಡಿ ಅಂತಿದ್ದಾರೆ.

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ: ಹವಾಮಾನ ಇಲಾಖೆ ಸೂಚನೆ

TAGGED:Aishwarya Sindhogi-Shishir Shastri danced in waterleaving her body cold: Video goes viral
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ: ಹವಾಮಾನ ಇಲಾಖೆ ಸೂಚನೆ
Next Article ಇಂಡಕ್ಷನ್ ಸ್ಟೌವ್‌ ಬಳಸಿ ಕರೆಂಟ್ ಬಿಲ್ ಕಡಿಮೆ ಮಾಡಲು ಈ ಟಿಪ್ಸ್ ಟ್ರೈ ಮಾಡಿ

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?