ಮೈಚಳಿ ಬಿಟ್ಟು ನೀರಿನಲ್ಲಿ ಡ್ಯಾನ್ಸ್‌ ಮಾಡಿದ ಐಶ್ವರ್ಯ ಸಿಂಧೋಗಿ- ಶಿಶಿರ್‌ ಶಾಸ್ತ್ರಿ

https://youtube.com/shorts/8vXYZAagRTI?si=TOMvue_f8l6FavIl newsics.com ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಸ್ಪರ್ಧಿಗಳಾದ ಐಶ್ವರ್ಯ ಸಿಂಧೋಗಿ ಮತ್ತು ಶಿಶಿರ್‌ ಶಾಸ್ತ್ರಿ, ನದಿ ತೀರದಲ್ಲಿ ರೋಮ್ಯಾಂಟಿಕ್ ಡ್ಯಾನ್ಸ್ ಮಾಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಈ ಹಿಂದೆ ತಮ್ಮಿಬ್ಬರ ನಡುವೆ ಏನೂ ಇಲ್ಲ ಎಂದಿದ್ದ ಈ ಜೋಡಿ, ಈಗ ಮದುವೆಯ ಬಗ್ಗೆ ಪರೋಕ್ಷ ಸುಳಿವು ನೀಡಿದೆ. ಇನ್ನು ʼಬಿಗ್‌ ಬಾಸ್‌ ಕನ್ನಡ ಸೀಸನ್‌ 11 ರಿಂದ ಹೊರಕ್ಕೆ ಬಂದ ಮೇಲೂ ಅದೇ ರೀತಿ ಫ್ರೆಂಡ್‌ಷಿಪ್‌ ಉಳಿಸಿಕೊಂಡವರು ಐಶ್ವರ್ಯ ಸಿಂಧೋಗಿ ಮತ್ತು ಶಿಶಿರ್‌ ಶಾಸ್ತ್ರಿ … Continue reading ಮೈಚಳಿ ಬಿಟ್ಟು ನೀರಿನಲ್ಲಿ ಡ್ಯಾನ್ಸ್‌ ಮಾಡಿದ ಐಶ್ವರ್ಯ ಸಿಂಧೋಗಿ- ಶಿಶಿರ್‌ ಶಾಸ್ತ್ರಿ