Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉದ್ಯಮಿ ಸಿಜೆ ರಾಯ್ ಆತ್ಮ**ತ್ಯೆ ಪ್ರಕರಣ: ನಟಿಯಿಂದ ಹನಿಟ್ರ್ಯಾಪ್!
ಕರ್ನಾಟಕದೇಶಪ್ರಮುಖ

ಉದ್ಯಮಿ ಸಿಜೆ ರಾಯ್ ಆತ್ಮ**ತ್ಯೆ ಪ್ರಕರಣ: ನಟಿಯಿಂದ ಹನಿಟ್ರ್ಯಾಪ್!

Share
1 Min Read
SHARE

https://youtube.com/shorts/8vXYZAagRTI?si=TOMvue_f8l6FavIl

newsics.com

ಬೆಂಗಳೂರು: ಖ್ಯಾತ ಉದ್ಯಮಿ ಸಿಜೆ ರಾಯ್  ಆತ್ಮಹತ್ಯೆ ಕೇಸ್‌ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಆಗರ್ಭ ಶ್ರೀಮಂತನ ಸಾವಿನ ಸುತ್ತ ಅನುಮಾನದ ಹುತ್ತವೇ  ಬೆಳೆದಿತ್ತು. ಈ ವಿಚಾರಕ್ಕೆ ರಾಜಕೀಯ ತಿರುವು ಪಡೆದುಕೊಂಡಿತ್ತು. ಸದ್ಯ ಇದೇ ಕೇಸ್‌ನ ತನಿಖೆ  ಪೂರ್ಣಗೊಂಡಿದೆ.

ಇದೀಗ ಎಸ್‌ಐಟಿ ತಂಡ ತನಿಖೆಯಲ್ಲಿ ಕೆಲ ಸ್ಫೋಟಕ ಸಾಕ್ಷ್ಯಗಳನ್ನು ಕಲೆ ಹಾಕಿದೆ. ಸಿಜೆ ರಾಯ್ ಆತ್ಮ**ತ್ಯೆ ಅನ್ನೋದು ತನಿಖೆಯಲ್ಲಿ ದೃಢಪಟ್ಟಿದೆ. ಇದೇ ವೇಳೆ ಸಿಜೆ ರಾಯ್‌ನನ್ನು ಹನಿಟ್ರ್ಯಾಪ್ ಮಾಡಿರುವುದು ಪತ್ತೆಯಾಗಿದೆ. ಸಿನಿಮಾ ನಟಿಯೊಬ್ಬರು ಸಿಜೆ ರಾಯ್‌ನ ಹನಿಟ್ರ್ಯಾಪ್ ಮಾಡಿರುವುದಕ್ಕೆ ಸಾಕ್ಷ್ಯಗಳು ಲಭ್ಯವಾಗಿದೆ ಎಂದು ಎಸ್ಐಟಿ ತನಿಖಾ ತಂಡದ ಮೂಲಗಳು ಹೇಳಿವೆ.

ಸಿಜೆ ರಾಯ್ ಶ್ರೀಮಂತ ಉದ್ಯಮಿ ಮಾತ್ರವಲ್ಲ ಅತ್ಯಂತ ಜನಪ್ರಿಯವಾಗಿದ್ದರು. ಉದ್ಯಮದ ಹಲವು ಪ್ರಚಾರಗಳಲ್ಲಿ ನಟಿಯರು, ಮಾಡೆಲ್‌ಗಳನ್ನು ಬಳಸಿಕೊಂಡಿದ್ದಾರೆ. ಸಿನಿಮಾ ನಿರ್ಮಾಣ, ರಿಯಾಲಿಟಿ ಶೋ ಪ್ರಾಯೋಜಕತ್ವ ಸೇರಿದಂತೆ ಸೆಲೆಬ್ರೆಟಿಗಳ ಜೊತೆಗೂ ಉತ್ತಮ ನಂಟು ಹೊಂದಿದ್ದಾರೆ. ಇದರ ನಡುವೆ ಸಿನಿಮಾ ನಟಿಯೊಬ್ಬರು ಸೆಜೆ ರಾಯ್‌ ಅವರನ್ನು ಹನಿಟ್ರ್ಯಾಪ್ ಖೆಡ್ಡಾದಲ್ಲಿ ಬೀಳಿಸಿ ಹಣಕ್ಕೆ ಬೇಡಿಕೆ ಇಟ್ಟ ಘಟನೆ ನಡೆದಿದೆ.ಸಿಜೆ ರಾಯ್‌ಗೆ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಸಾಕ್ಷ್ಯಗಳು ಲಭ್ಯವಾಗಿದೆ. ಈ ಕುರಿತು ಎಸ್ಐಟಿ ತನಿಖಾ ತಂಡ ತನಿಖೆ ನಡೆಸುತ್ತಿದೆ.

ಸಿಜೆ ರಾಯ್ ಆತ್ಮ**ತ್ಯೆ ಅನ್ನೋದು ತನಿಖೆಯಿಂದ ದೃಢಪಟ್ಟಿದೆ. ತನಿಖೆ ಮುಗಿಸಲು ಪೊಲೀಸ್ ತಂಡ ನಿಮ್ಹಾನ್ಸ್ ಆಸ್ಪತ್ರೆಯ ವೈದ್ಯರ ತಂಡದ ವರದಿಗಾಗಿ ಕಾಯುತ್ತಿದೆ.

https://www.newsics.com/2026/03/25/dcm-d-k-shivakumars-plane-suddenly-takes-off-during-landing/

TAGGED:Businessman CJ Roy's suicide case: Actress' honeytrap exposed in investigation!
Share This Article
Facebook Twitter Copy Link Print
Previous Article DCM ಡಿ.ಕೆ ಶಿವಕುಮಾರ್ ಇದ್ದ ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ಟೇಕ್ ಆಫ್ ; ಆತಂಕ ಸೃಷ್ಟಿ.!
Next Article ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಸರ್ವಪಕ್ಷಗಳ ಸಭೆ ಕರೆದ ಮೋದಿ, ಇಂದು ಮಹತ್ವದ ಘೋಷಣೆ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?