ಗ್ರಾಮ ಪಂಚಾಯಿತಿ ಚುನಾವಣೆ: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ!

  Personal Health ಇದೇನಿದು‌ ಮೌತ್ ಕಾಂಡೋಮ್? ಓರಲ್ ಕ್ಯಾನ್ಸರ್‌ಗೆ ಕಡಿವಾಣ ಹಾಕುತ್ತಾ? newsics.com ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಪ್ರಸ್ತುತ ಜನಸಂಖ್ಯೆಗೆ ಅನುಗುಣವಾಗಿ ಸದಸ್ಯರ ಸಂಖ್ಯೆಯನ್ನು ಮರುನಿಗದಿಪಡಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ. ಅವಧಿ ಮುಗಿದ 5,950 ಗ್ರಾಮ ಪಂಚಾಯಿತಿಗಳು ಹಾಗೂ 187 ನಗರ ಸ್ಥಳೀಯ ಸಂಸ್ಥೆಗಳಿಗೆ ಸಮಯಕ್ಕೆ ಸರಿಯಾಗಿ ಸಾರ್ವತ್ರಿಕ ಚುನಾವಣೆ ನಡೆಸಲು ಅನುಕೂಲವಾಗುವಂತೆ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ರಾಜ್ಯ ಚುನಾವಣಾ ಆಯೋಗ … Continue reading ಗ್ರಾಮ ಪಂಚಾಯಿತಿ ಚುನಾವಣೆ: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ!