7 ಮಕ್ಳಳಿದ್ರೂ ಅಕ್ರಮ ಸಂಬಂಧ: ಪತ್ನಿ ಜತೆ ಸ್ನೇಹಿತನನ್ನು ಗುಂಡಿಕ್ಕಿ ಕೊಂದ ಗಂಡ

newsics.com ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ತಿಳಿದ 38 ವರ್ಷದ ವ್ಯಕ್ತಿಯೊಬ್ಬ, ಇಬ್ಬರನ್ನೂ ತನ್ನ ಮನೆಯಲ್ಲೇ ಗುಂಡಿಕ್ಕಿ ಕೊಂದಿರುವ ಘಟನೆ ಘಾಜಿಯಾಬಾದ್‌ನ ಟ್ರೋನಿಕಾ ಸಿಟಿಯಲ್ಲಿ ನಡೆದಿದೆ. ಆರೋಪಿ ರಶೀದ್, ತನ್ನ ಪತ್ನಿ ಶಬನಂ ಹಾಗೂ ತನ್ನ ಆಪ್ತ ಸ್ನೇಹಿತ ಫಹೀಮ್ ನಡುವೆ ಎರಡು ವರ್ಷಗಳಿಂದ ಸಂಬಂಧ ಇರುವುದನ್ನು ಪತ್ತೆ ಹಚ್ಚಿದ್ದ. ಅಲ್ಲದೇ, ಶಬನಂ ತನ್ನನ್ನು ಬಿಟ್ಟು ಹೋಗಲು ಪ್ಲ್ಯಾನ್ ಮಾಡಿದ್ದಳು ಅನ್ನೋದು ಕೂಡ ರಶೀದ್‌ಗೆ ಗೊತ್ತಾಗಿತ್ತು. ಸೋಮವಾರ ಸಂಜೆ ರಶೀದ್, ಫಹೀಮ್‌ನನ್ನು ಊಟಕ್ಕೆ ಮನೆಗೆ ಕರೆದಿದ್ದ. ಮೂವರೂ … Continue reading 7 ಮಕ್ಳಳಿದ್ರೂ ಅಕ್ರಮ ಸಂಬಂಧ: ಪತ್ನಿ ಜತೆ ಸ್ನೇಹಿತನನ್ನು ಗುಂಡಿಕ್ಕಿ ಕೊಂದ ಗಂಡ