Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ನಾಗಾಲ್ಯಾಂಡ್ ಯುವತಿ ಆತ್ಮ*ಹತ್ಯೆ
ಕರ್ನಾಟಕಪ್ರಮುಖವಿದೇಶ

ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ನಾಗಾಲ್ಯಾಂಡ್ ಯುವತಿ ಆತ್ಮ*ಹತ್ಯೆ

Share
1 Min Read
SHARE

https://youtube.com/shorts/8vXYZAagRTI?si=TOMvue_f8l6FavIl

newsics.com

ಚಿಕ್ಕಮಗಳೂರು : ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಿನ ಗ್ಲೋಬಲ್ ವಿಲೇಜ್ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಲಿನ್ಸುಲಾ ಆತ್ಮ**ತ್ಯೆಗೆ ಶರಣಾಗಿದ್ದಾರೆ.

22 ವರ್ಷದ ಲಿನ್ಸುಲಾಗೆ ಇಬ್ಬರು ಕಿರಕುಳ ನೀಡಿರುವ ಆರೋಪ ಕೇಳಿಬಂದಿದೆ.

ಲಿನ್ಸುಲಾ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇದೇ ವೇಳೆ ಇಬ್ಬರು ಯುವಕರಾದ ರಾಜೇಶ್ ಹಾಗೂ ತೇಜಸ್ ಲಿನ್ಸುಲಾಗೆ ಕಿರುಕುಳ ನೀಡುತ್ತಿದ್ದ ಬಗ್ಗೆ ಲಿನ್ಸುಲಾ ತಮ್ಮ ಡೈರಿಯಲ್ಲಿ ಉಲ್ಲೇಖಿಸಿದ್ದಾರೆ.

22 ವರ್ಷದ ಲಿನ್ಸುಲಾ ಹಿಂದೆ ಸುತ್ತುತ್ತಿದ್ದ ಈ ಇಬ್ಬರು ಪ್ರೀತಿ, ಪ್ರೇಮದ ಜೊತೆಗೆ ದೈಹಿಕವಾಗಿ, ಮಾನಸಿಕವಾಗಿ ಕಿರುಕುಳ ನೀಡಲು ಆರಂಭಿಸಿದ್ದರು. ಈ ಕುರಿತು ಲಿನ್ಸುಲಾ ತನ್ನ ಡೈರಿಯಲ್ಲಿ ಬರೆದುಕೊಂಡಿದ್ದಾರೆ. ಗ್ಲೋಬಲ್ ವಿಲೇಜ್ ರೆಸಾರ್ಟ್‌ನಲ್ಲಿ ತಾವು ಕೆಲಸ ಮಾಡುತ್ತಾ ಅನುಭವಿಸಿರುವ ನೋವುಗಳ ಬಗ್ಗೆಯೂ ಡೈರಿಯಲ್ಲಿ ಬರೆದುಕೊಂಡಿದ್ದಾರೆ. ಊರು ಬಿಟ್ಟು ಬೇರೆ ರಾಜ್ಯಕ್ಕೆ ಬಂದು ಕೆಲಸ ಮಾಡಿ ಜೀವನ ಕಟ್ಟಿಕೊಳ್ಳುವ ಕನಸು ಹೊತ್ತಿದ್ದರೆ, ಇಲ್ಲಿ ಆಗುತ್ತಿರುವ ಕಿರುಕುಳ ತೀವ್ರಗೊಳ್ಳುತ್ತಿದೆ ಎಂದು ಡೈರಿಯಲ್ಲಿ ಬರೆದಿದ್ದಾರೆ ಎನ್ನಲಾಗುತ್ತಿದೆ.

ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ನಾಗಲ್ಯಾಂಡ್‌ನ ಲಶಿಲಾ ಇಂಚುಗರ್ ಎಂಬುವವರು ಬಸವನಹಳ್ಳಿ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹ ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

https://www.newsics.com/2026/03/25/gram-panchayat-elections-government-asks-for-more-time-again/

TAGGED:Nagaland woman commits suicide at Chikmagalur resort
Share This Article
Facebook Twitter Copy Link Print
Previous Article ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವಕ್ಕೆ ಅದ್ಧೂರಿ ಚಾಲನೆ , ಏ. 1 ರಂದು ಮಹಾ ಶಕ್ತ್ಯೋತ್ಸವ !
Next Article ವಿಜಯ ಸಿಗುವ ತನಕ ಸಮರ, ಅವರು ಕಣ್ಣು ತೆಗೆದರೆ ನಾವು ತಲೆ ತೆಗೀತೀವಿ: ಇರಾನ್

Popular Posts

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?