Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Tiger in coorg ಮಡಿಕೇರಿ ಹೊರವಲಯದಲ್ಲಿ ಹುಲಿ ಸಂಚಾರ!
ಕರ್ನಾಟಕಪ್ರಮುಖ

Tiger in coorg ಮಡಿಕೇರಿ ಹೊರವಲಯದಲ್ಲಿ ಹುಲಿ ಸಂಚಾರ!

Share
1 Min Read
SHARE

newsics.com

ಮಡಿಕೇರಿ: ನಗರದ ಹೊರವಲಯದ ಇಬ್ನಿವಳವಾಡಿ ಗ್ರಾಮದಲ್ಲಿ ಹುಲಿಯ ಚಲನವಲನ ಕಂಡು ಬಂದಿದ್ದು, ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಮಡಿಕೇರಿ ನಗರದಿಂದ ಕೇವಲ ಎರಡು ಕೀ.ಮೀ.ದೂರದಲ್ಲಿರುವ ಇಬ್ನಿವಳವಾಡಿ ಗ್ರಾಮದ ಪೊನ್ನಚೆಟ್ಟಿರ ಸಂದೀಪ್‌ ಎಂಬವರ ತೋಟದಲ್ಲಿ ಹುಲಿ ಓಡಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಆ ಭಾಗದ ಏಳೆಂಟು ಕಿ.ಮೀ ವ್ಯಾಪ್ತಿಯಲ್ಲಿ ಹುಲಿಯನ್ನು ಹೋಲುವ ಪ್ರಾಣಿಯ ಓಡಾಟದ ಬಗ್ಗೆ ಮಾಹಿತಿ ಇತ್ತು. ಅದು ಹುಲಿಯೋ, ಪೆರ್ಪಣವೋ ಎಂಬ ಗೊಂದಲವೂ ಇತ್ತು.ಇದೀಗ ಅದು ಹುಲಿ‌ ಎಂಬುದು ಖಚಿತವಾಗಿದ್ದು, ಅದನ್ನು ಸೆರೆಹಿಡಿಯಲು ಸರಕಾರದ ಅನುಮತಿ ಕೋರಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಅವರು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದ ಸನಿಹದಲ್ಲೇ ಹುಲಿಯ ಓಡಾಟ ಕಂಡು ಬಂದಿರುವುದರಿಂದ ಕೂಡಲೇ ಕಾರ್ಯಾಚರಣೆ ನಡೆಸುವಂತೆ ಮಡಿಕೇರಿ ಶಾಸಕ‌ ಡಾ. ಮಂಥರ್ ಗೌಡ ಅವರು ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು ಎಚ್ಚರಿಕೆಯಿಂದ‌ ಇರುವಂತೆ ಮನವಿ ಮಾಡಿದ್ದಾರೆ.

ಪ್ರಸಕ್ತ ಇಬ್ನಿವಳವಾಡಿ ಗ್ರಾಮದ ಭದ್ರಕಾಳಿ ದೇವರ ಊರ ಹಬ್ಬ ನಡೆಯುತ್ತಿದ್ದು, ಈ ಸಂದರ್ಭದಲ್ಲೇ ಗ್ರಾಮದಲ್ಲಿ ಹುಲಿಯ ಓಡಾಟ ಕಂಡು ಬಂದಿರುವುದು ಗ್ರಾಮಸ್ಥರ ಆತಂಕವನ್ನು ಹೆಚ್ಚಿಸಿದೆ.

 

ಜ್ಯೂನಿಯರ್ ವೈದ್ಯನ ಪ್ರೇಮ ಪಾಶಕ್ಕೆ ಸಿಲುಕಿ 12 ವರ್ಷಗಳ ಜೀವಂತ ಶವವಾಗಿದ್ದ ವೈದ್ಯೆ ಸಾವು

ಗರ್ಲ್​ಫ್ರೆಂಡ್ ಕೈಯಿಂದಲೇ ಹತ್ಯೆಯಾದ 18 ಮಕ್ಕಳ ತಂದೆ

TAGGED:Tiger movement on the outskirts of Madikeri!
Share This Article
Facebook Twitter Copy Link Print
Previous Article ಜ್ಯೂನಿಯರ್ ವೈದ್ಯನ ಪ್ರೇಮ ಪಾಶಕ್ಕೆ ಸಿಲುಕಿ 12 ವರ್ಷಗಳ ಜೀವಂತ ಶವವಾಗಿದ್ದ ವೈದ್ಯೆ ಸಾವು
Next Article ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ; ಮೊನಾಲಿಸಾ ಗಂಭೀರ ಆರೋಪ, ವಿಡಿಯೋ ನೋಡಿ

Popular Posts

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

ಮನೆಯಲ್ಲಿ ಜರಿ ಹುಳು ಕಾಣಿಸಿಕೊಂಡರೆ ಏನಾಗುತ್ತೆ? ಜ್ಯೋತಿಷ್ಯ ಹೇಳುವುದೇನು?

2 Min Read

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

You Might Also Like

ಪ್ರಮುಖ

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?