Tiger in coorg ಮಡಿಕೇರಿ ಹೊರವಲಯದಲ್ಲಿ ಹುಲಿ ಸಂಚಾರ!

newsics.com ಮಡಿಕೇರಿ: ನಗರದ ಹೊರವಲಯದ ಇಬ್ನಿವಳವಾಡಿ ಗ್ರಾಮದಲ್ಲಿ ಹುಲಿಯ ಚಲನವಲನ ಕಂಡು ಬಂದಿದ್ದು, ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಮಡಿಕೇರಿ ನಗರದಿಂದ ಕೇವಲ ಎರಡು ಕೀ.ಮೀ.ದೂರದಲ್ಲಿರುವ ಇಬ್ನಿವಳವಾಡಿ ಗ್ರಾಮದ ಪೊನ್ನಚೆಟ್ಟಿರ ಸಂದೀಪ್‌ ಎಂಬವರ ತೋಟದಲ್ಲಿ ಹುಲಿ ಓಡಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆ ಭಾಗದ ಏಳೆಂಟು ಕಿ.ಮೀ ವ್ಯಾಪ್ತಿಯಲ್ಲಿ ಹುಲಿಯನ್ನು ಹೋಲುವ ಪ್ರಾಣಿಯ ಓಡಾಟದ ಬಗ್ಗೆ ಮಾಹಿತಿ … Continue reading Tiger in coorg ಮಡಿಕೇರಿ ಹೊರವಲಯದಲ್ಲಿ ಹುಲಿ ಸಂಚಾರ!