30 ಅಪ್ರಾಪ್ತ ಬಾಲಕಿಯರನ್ನು ಕಾಮತೃಷೆಗೆ ಬಳಸಿದ ವಿಡಿಯೋ ಲೀಕ್; ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

https://youtube.com/shorts/8vXYZAagRTI?si=TOMvue_f8l6FavIl newsics.com 30 ಅಪ್ರಾಪ್ತ ಬಾಲಕಿಯರನ್ನು ಬಲವಂತವಾಗಿ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ಕೃತ್ಯವನ್ನೇ ಈತನೇ ವಿಡಿಯೋ ಮಾಡಿ ಬಳಿಕ ಬ್ಲಾಕ್‌ಮೇಲ್ ಮಾಡುವ, ಬೆದರಿಸುವ ತಂತ್ರ ಪ್ರಯೋಗಿಸಿ ಕಳೆದ ಮೂರು ವರ್ಷದಿಂದ ರಾಜಾರೋಷವಾಗಿ ತಿರುಗಾಡುತ್ತಿದ್ದ ಕಾಮುಕ ಆರೋಪಿಯನ್ನು ಅರೆಸ್ಟ್ ಮಾಡಿದ ಘಟನೆ ಗೋವಾದಲ್ಲಿ ನಡೆದಿದೆ. ಬಿಜೆಪಿ ಮುನ್ಸಿಪಲ್ ಕೌನ್ಸಿಲರ್ ಪುತ್ರ ಅರೆಸ್ಟ್ ದಕ್ಷಿಣ ಗೋವಾದ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯಕ್ ಪುತ್ರ 20 ವರ್ಷದ ಸೋಹಮ್ ನಾಯಕ್ ಅರೆಸ್ಟ್ ಆಗಿದ್ದಾನೆ. ಕೆಲ ವಿಡಿಯೋಗಳು ಹೊರಬಂದ ಬೆನ್ನಲ್ಲೇ ತೀವ್ರ ಆಕ್ರೋಶಕ್ಕೆ … Continue reading 30 ಅಪ್ರಾಪ್ತ ಬಾಲಕಿಯರನ್ನು ಕಾಮತೃಷೆಗೆ ಬಳಸಿದ ವಿಡಿಯೋ ಲೀಕ್; ಬಿಜೆಪಿ ಮುಖಂಡನ ಪುತ್ರ ಅರೆಸ್ಟ್