Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಜಯ ಸಿಗುವ ತನಕ ಸಮರ, ಅವರು ಕಣ್ಣು ತೆಗೆದರೆ ನಾವು ತಲೆ ತೆಗೀತೀವಿ: ಇರಾನ್
ದೇಶಪ್ರಮುಖವಿದೇಶ

ವಿಜಯ ಸಿಗುವ ತನಕ ಸಮರ, ಅವರು ಕಣ್ಣು ತೆಗೆದರೆ ನಾವು ತಲೆ ತೆಗೀತೀವಿ: ಇರಾನ್

Share
1 Min Read
SHARE

https://youtube.com/shorts/8vXYZAagRTI?si=TOMvue_f8l6FavIl

newsics.com

ಅಮೆರಿಕಾ-ಇರಾನ್ ಯುದ್ಧ 26ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆ ಫೋನ್ ಮೂಲಕ ಮಾತನಾಡಿದ್ದಾರೆ.

ಈ ಮಾತುಕತೆಯ ವೇಳೆ ಮಧ್ಯಪ್ರಾಚ್ಯ ಕದನದ ಬಗ್ಗೆಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತನಾಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಪ್ರಧಾನಿ ಪಶ್ಚಿಮ ಏಷ್ಯಾದಲ್ಲಿ ಆದಷ್ಟು ಬೇಗ ಉದ್ವಿಗ್ನತೆ ಕಮ್ಮಿ ಮಾಡಲು ಮತ್ತು ಶಾಂತಿಯನ್ನು ಪುನಃಸ್ಥಾಪಿಸಲು ಭಾರತ ಬೆಂಬಲ ನೀಡುತ್ತದೆ ಎಂದಿದ್ದಾರೆ.

ಇರಾನ್ ವಿರುದ್ಧ ಮತ್ತೆರಡು ದೇಶಗಳು ಯುದ್ಧಕ್ಕೆ ಪ್ರವೇಶಿಸುವ ಸಾಧ್ಯ ತೆಯಿದೆ. ಇರಾನ್ ದಾಳಿಯಿಂದ ಸೌದಿ, ಯುಎಇ ತಾಳ್ಮೆ ಕಳೆದುಕೊಳ್ಳುತ್ತಿವೆ. ಸ್ಥಿತಿ ಹದಗೆಟ್ಟರೆ ಅವೂ ದಾಳಿ ಮಾಡಬಹುದು ಎಂದು ವರದಿಯಾಗಿದೆ.

ನಾವು ಪೂರ್ಣ ವಿಜಯಿಗಳಾಗುವವರೆಗೆ ಹೋರಾಟವನ್ನು ಮುಂದುವರೆಸುತೇವೆ’ ಎಂದು ಇರಾನ್ ಸಶಸ್ತ್ರ ಪಡೆಯ ವಕ್ತಾರ ಮೇ। ಜ। ಅಲಿ ಅಬ್ದಲ್ಲಾಪಿ ಅಲಿಯಾಬಾದಿ ಹೇಳಿದ್ದಾರೆ. ಇದಲ್ಲದೆ, ಇರಾನ್ ಸೇನಾ ಸಲಹೆಗಾರ ಮೊಹಿನ್ ರೆಜ್ಜೆ, ‘ಅವರು (ಅಮೆರಿಕ) ಕಣ್ಣು ತೆಗೆದರೆ ನಾವು ತಲೆ ತೆಗೀತೀವಿ’ ಎಂದಿದ್ದಾರೆ. ಯುದ್ಧ ಸ್ಥಗಿತಕ್ಕೆ ಅಮೆರಿಕದ ಕಡೆಯಿಂದ ಯತ್ನಗಳು ಆರಂಭವಾಗಿರುವ ನಡುವೆ ಇರಾನ್ ಕಡೆಯಿಂದ ಇಂತಹ ಹೇಳಿಕೆ ಬಂದಿರುವುದು ಉಭಯ ದೇಶಗಳ ಮುಂದಿನ ನಡೆಯ ಬಗ್ಗೆ ಕುತೂಹಲದಿಂದ ನೋಡುವಂತೆ ಮಾಡಿದೆ. ಇರಾನ್‌ನ ಪ್ರಬಲ ಸಶಸ್ತ್ರಪಡೆಗಳು ದೇಶದ ಸಮಗ್ರತೆಯನ್ನು ರಕ್ಷಿಸುವ ದೃಢನಿಶ್ಚಯ ಹೊಂದಿವೆ ಎಂದಿದ್ದಾರೆ ಅಲ್ಲಾಹಿ.

https://www.newsics.com/2026/03/25/nagaland-woman-commits-suicide-at-chikmagalur-resort/

TAGGED:if they open their eyesWar until victorywe will lift our heads: Iran
Share This Article
Facebook Twitter Copy Link Print
Previous Article ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ನಾಗಾಲ್ಯಾಂಡ್ ಯುವತಿ ಆತ್ಮ*ಹತ್ಯೆ
Next Article ಇನ್ ಸ್ಟಾಗ್ರಾಮ್ ರೀಲ್ಸ್ ಗಳ ವ್ಯಸನ ಮಾನಸಿಕ ಒತ್ತಡ, ಖಿನ್ನತೆಗೆ ತಳ್ಳುತ್ತದೆ : ಆಘಾತಕಾರಿ ವರದಿ

Popular Posts

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

You Might Also Like

ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?