Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊಬೈಲ್ ರೀಚಾರ್ಜ್‌ನಲ್ಲಿ ಗ್ರಾಹಕರಿಗೆ ಆಗುತ್ತಿರುವ ಅನ್ಯಾಯವೇನು?
ಕರ್ನಾಟಕಪ್ರಮುಖ

ಮೊಬೈಲ್ ರೀಚಾರ್ಜ್‌ನಲ್ಲಿ ಗ್ರಾಹಕರಿಗೆ ಆಗುತ್ತಿರುವ ಅನ್ಯಾಯವೇನು?

Share
1 Min Read
SHARE

https://youtube.com/shorts/8vXYZAagRTI?si=TOMvue_f8l6FavIl

newsics.com

ಮೊಬೈಲ್ ರೀಚಾರ್ಜ್ ವಿಚಾರದಲ್ಲಿ ಗ್ರಾಹಕರಿಗೆ ಆಗುತ್ತಿರುವ ‘ಅನ್ಯಾಯ’ವನ್ನು ಸರಿಪಡಿಸಲು ಕೇಂದ್ರ ಸರ್ಕಾರ ಈಗ ಗಂಭೀರ ಕ್ರಮಕ್ಕೆ ಮುಂದಾಗಿದೆ. ಸಾಮಾನ್ಯವಾಗಿ ತಿಂಗಳ ಪ್ಲಾನ್ ಎಂದು ಕರೆಸಿಕೊಳ್ಳುವ ರೀಚಾರ್ಜ್‌ಗಳು ಕೇವಲ 28 ದಿನಗಳ ವ್ಯಾಲಿಡಿಟಿ ಹೊಂದಿರುತ್ತವೆ.
ಇದರಿಂದಾಗಿ ಗ್ರಾಹಕರು ವರ್ಷಕ್ಕೆ 12ರ ಬದಲಿಗೆ 13 ಬಾರಿ ರೀಚಾರ್ಜ್ ಮಾಡಬೇಕಾದ ಅನಿವಾರ್ಯತೆ ಇದೆ. ಈ ಸಮಸ್ಯೆಯನ್ನು ಹೋಗಲಾಡಿಸಲು 30 ದಿನಗಳ ಪೂರ್ಣ ವ್ಯಾಲಿಡಿಟಿಯ ಪ್ಲಾನ್‌ಗಳನ್ನು ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದೆ.
ಒಂದು ತಿಂಗಳಿಗೆ 30 ಅಥವಾ 31 ದಿನಗಳಿದ್ದರೂ, ಟೆಲಿಕಾಂ ಕಂಪನಿಗಳು 28 ದಿನಗಳ ಪ್ಯಾಕ್ ನೀಡುತ್ತವೆ. ಇದರಿಂದ ಪ್ರತಿ ತಿಂಗಳು 2 ರಿಂದ 3 ದಿನಗಳು ಉಳಿಯುತ್ತವೆ. ಈ ಉಳಿದ ದಿನಗಳೆಲ್ಲಾ ಸೇರಿ ವರ್ಷದ ಕೊನೆಯಲ್ಲಿ ಗ್ರಾಹಕರು ಒಂದು ಹೆಚ್ಚುವರಿ ರೀಚಾರ್ಜ್ (13ನೇ ರೀಚಾರ್ಜ್) ಮಾಡಬೇಕಾಗುತ್ತದೆ.
ಈ ’28 ದಿನಗಳ ತಂತ್ರ’ದಿಂದಾಗಿ ಟೆಲಿಕಾಂ ಕಂಪನಿಗಳು ಪ್ರತಿ ವರ್ಷ ಕೋಟ್ಯಂತರ ರೂಪಾಯಿ ಹೆಚ್ಚುವರಿ ಆದಾಯ ಗಳಿಸುತ್ತಿವೆ ಎಂದು ರಾಜ್ಯಸಭೆಯಲ್ಲಿ ಸಂಸದ ರಾಘವ್ ಚಡ್ಡಾ ಇತ್ತೀಚೆಗೆ ಧ್ವನಿ ಎತ್ತಿದ್ದರು.

30 ಅಪ್ರಾಪ್ತ ಬಾಲಕಿಯರನ್ನು ಕಾಮತೃಷೆಗೆ ಬಳಸಿದ ವಿಡಿಯೋ ಲೀಕ್; ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

TAGGED:What is the injustice being faced by consumers in mobile recharge?
Share This Article
Facebook Twitter Copy Link Print
Previous Article 30 ಅಪ್ರಾಪ್ತ ಬಾಲಕಿಯರನ್ನು ಕಾಮತೃಷೆಗೆ ಬಳಸಿದ ವಿಡಿಯೋ ಲೀಕ್; ಬಿಜೆಪಿ ಮುಖಂಡನ ಪುತ್ರ ಅರೆಸ್ಟ್
Next Article ಪೆದ್ದಿ ಸಿನಿಮಾ ಶೂಟಿಂಗ್ ವೇಳೆ ರಾಮ್ ಚರಣ್‌ಗೆ ಗಾಯ

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?