Horse riding ಪೆಟ್ರೋಲ್ ಸಿಗದೆ ಕುದುರೆ ಏರಿ ಬಂದ ಬ್ಯಾಂಕ್ ಉದ್ಯೋಗಿ!
newsics.com ಭೋಪಾಲ್ (ಮಧ್ಯಪ್ರದೇಶ): ಏನೂ ಸಮಸ್ಯೆ ಇಲ್ಲ ಎಂದು ಕೇಂದ್ರ ಸರ್ಕಾರ ಎಷ್ಟೇ ಸಮಜಾಯಿಸಿ ನೀಡಿದರೂ, ಮಧ್ಯಪ್ರಾಚ್ಯ ಸಂಘರ್ಷದಿಂದ ದೇಶದಲ್ಲಿ ಇಂಧನ ಕೊರತೆ ಉಂಟಾಗಿರುವುದಂತೂ ಸತ್ಯ. ಪೆಟ್ರೋಲ್ ಪಂಪ್ಗಳ ಮುಂದೆ ಜನರು ಸರತಿ ಸಾಲಿನಲ್ಲಿ ನಿಂತು ಇಂಧನ ತುಂಬಿಸಿಕೊಳ್ಳುತ್ತಿದ್ದಾರೆ. ಕೆಲವೆಡೆ ಸಿಗದ ಕಾರಣ ವಾಹನ ಬಳಕೆಯನ್ನು ನಿಲ್ಲಿಸುವಂತಾಗಿದೆ. ಹೀಗೆ, ಪೆಟ್ರೋಲ್ ಲಭ್ಯವಿಲ್ಲದ ಕಾರಣ ಬ್ಯಾಂಕ್ ಉದ್ಯೋಗಿಯೊಬ್ಬ ಕುದುರೆ ಏರಿ ಕೆಲಸಕ್ಕೆ ಹಾಜರಾಗಿದ್ದಾನೆ. ಖಾಸಗಿ ಬ್ಯಾಂಕಿನ ಕಲೆಕ್ಷನ್ ಏಜೆಂಟ್ ಗೋಪಾಲ್ ಠಾಕೂರ್ ಎಂಬುವರು ಬೈಕ್ ಬಿಟ್ಟು ತಮ್ಮಲ್ಲಿದ್ದ ಕುದುರೆಯನ್ನು … Continue reading Horse riding ಪೆಟ್ರೋಲ್ ಸಿಗದೆ ಕುದುರೆ ಏರಿ ಬಂದ ಬ್ಯಾಂಕ್ ಉದ್ಯೋಗಿ!
Copy and paste this URL into your WordPress site to embed
Copy and paste this code into your site to embed