Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ವಿದೇಶಿ ಮಾದರಿ ಪೇ ಪಾರ್ಕಿಂಗ್ ವ್ಯವಸ್ಥೆ ಜಾರಿ
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ವಿದೇಶಿ ಮಾದರಿ ಪೇ ಪಾರ್ಕಿಂಗ್ ವ್ಯವಸ್ಥೆ ಜಾರಿ

Share
1 Min Read
SHARE

https://youtube.com/shorts/8vXYZAagRTI?si=TOMvue_f8l6FavIl

newsics.com

ಬೆಂಗಳೂರಿನಲ್ಲಿ ವಿದೇಶಿ ಮಾದರಿ ಪೇ ಪಾರ್ಕಿಂಗ್ ವ್ಯವಸ್ಥೆ ಜಾರಿಯಾಗಲಿದೆ. ಆ್ಯಪ್ ನಲ್ಲೇ ಬುಕ್ ಮಾಡಿ ಅಲ್ಲೇ ಹಣ ಪಾವತಿಸಬೇಕು. ಇಲ್ಲದಿದ್ದರೆ ವಾಹನಗಳನ್ನು ಜಪ್ತಿ ಮಾಡಲಾಗುವುದು.

ಪೇ ಪಾರ್ಕಿಂಗ್ ನಲ್ಲಿ ಗಂಟೆಗೆ ಬೈಕ್ ಗೆ 30 ರೂ., ಕಾರ್ ಗೆ 50 ರೂ. ಶುಲ್ಕ ನಿಗದಿಪಡಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಸದ್ದಿಲ್ಲದೆ ಶುಲ್ಕದ ಬರೆ ಎಳೆಯಲು ಸಿದ್ಧತೆ ನಡೆಸಿದೆ. ವಿದೇಶದ ಮಾದರಿಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ರಸ್ತೆಗಳಲ್ಲಿ ಪೇ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ಮುಂದಾಗಿದೆ. ನಿಗದಿತ ಸ್ಥಳಗಳಲ್ಲಿ ಮಾತ್ರ ವಾಹನ ನಿಲ್ಲಿಸಬೇಕು. ಇದಕ್ಕೆ ಗಂಟೆಗಳ ಲೆಕ್ಕದಲ್ಲಿ ಪಾರ್ಕಿಂಗ್ ಶುಲ್ಕ ಪಾವತಿಸಬೇಕು.

ಮೊದಲ ಹಂತದಲ್ಲಿ ಜಯನಗರ, ಹೆಚ್ಎಸ್ಆರ್ ಲೇಔಟ್, ಕೋರಮಂಗಲ, ಕಬ್ಬನ್ ಪಾರ್ಕ್ ಮೊದಲಾದ ಕಡೆಗಳಲ್ಲಿ ಈ ವ್ಯವಸ್ಥೆ ಜಾರಿ ಆಗಲಿದೆ. ನಿಯಮ ಉಲ್ಲಂಘಿಸಿದರೆ ಟೋಯಿಂಗ್ ಜೊತೆಗೆ ಹೆಚ್ಚುವರಿ ದಂಡ ಬೀಳಲಿದೆ. ಈ ಪಾರ್ಕಿಂಗ್ ನಿರ್ವಹಣೆ ಗುತ್ತಿಗೆ ಚೆನ್ನೈ ಮೂಲದ ಖಾಸಗಿ ಕಂಪನಿ ಪಾಲಾಗಿದ್ದು, ವ್ಯವಸ್ಥೆ ಜಾರಿಗೆ ಸಂಬಂಧಿಸಿದಂತೆ ಸಂಚಾರ ವಿಭಾಗದ ಪೊಲೀಸರೊಂದಿಗೆ ಜಿಬಿಎ ಸಭೆ ನಡೆಸಿದೆ. ಪೇ ಪಾರ್ಕಿಂಗ್ ವ್ಯವಸ್ಥೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ನಿರ್ವಹಣೆಯಾಗಲಿದ್ದು, ಇದಕ್ಕೆ ಅಪ್ಲಿಕೇಶನ್ ಅನ್ನು ಖಾಸಗಿ ಕಂಪನಿ ಅಭಿವೃದ್ಧಿಪಡಿಸಿದೆ. ಆ್ಯಪ್ ನಲ್ಲಿ ಎಲ್ಲೆಲ್ಲಿ ವಾಹನ ನಿಲ್ಲಿಸಬಹುದು ಎನ್ನುವ ಮಾಹಿತಿ ಸಿಗಲಿದ್ದು, ಆ ಸ್ಥಳಗಳಲ್ಲಿ ವಾಹನ ನಿಲ್ಲಿಸಬೇಕು.

https://www.newsics.com/2026/03/26/india-buys-gas-f…an-after-7-years/

TAGGED:Foreign-style pay parking system implemented in Bengaluru
Share This Article
Facebook Twitter Copy Link Print
Previous Article 7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿಸಿದ ಭಾರತ
Next Article ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?