22 ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆ, ಹವಾಮಾನ ಇಲಾಖೆ ಸೂಚನೆ

newsics.com ಕಳೆದ ಒಂದು ವಾರದಿಂದ ಭಾರತದ ಹಲವು ರಾಜ್ಯಗಳಲ್ಲಿ ಅಕಾಲಿಕ ಮಳೆಯಾಗುತ್ತಿದೆ. ಕರ್ನಾಟಕದಲ್ಲೂ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಹವಾಮಾನ ಇಲಾಖೆ ಸುಮಾರು 22 ರಾಜ್ಯಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಮಳೆ ಮತ್ತು ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಿದೆ. ವಾಯುವ್ಯ ಭಾರತದಲ್ಲಿ ಮುಂದಿನ ಎರಡು ದಿನಗಳಲ್ಲಿ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು ಎಂದು ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ. ಛತ್ತೀಸ್‌ಗಢ, ಆಂಧ್ರಪ್ರದೇಶ, ಕರ್ನಾಟಕದ ಮಲೆನಾಡು, ತೆಲಂಗಾಣ, ವಿದರ್ಭ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು … Continue reading 22 ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆ, ಹವಾಮಾನ ಇಲಾಖೆ ಸೂಚನೆ