Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 2026ರ ‘IPL’ನ 2ನೇ ಹಂತದ ವೇಳಾಪಟ್ಟಿ ಪ್ರಕಟ
ದೇಶಪ್ರಮುಖ

2026ರ ‘IPL’ನ 2ನೇ ಹಂತದ ವೇಳಾಪಟ್ಟಿ ಪ್ರಕಟ

Share
1 Min Read
SHARE

newsics.com

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ದ್ವಿತೀಯಾರ್ಧದ ವೇಳಾಪಟ್ಟಿಯನ್ನ ಪ್ರಕಟಿಸಿದೆ. ಇದಕ್ಕೂ ಮೊದಲು, ತಿಂಗಳ ಆರಂಭದಲ್ಲಿ ಕೇವಲ 12 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಉಳಿದ 50 ಲೀಗ್ ಹಂತದ ಪಂದ್ಯಗಳ ವೇಳಾಪಟ್ಟಿಯನ್ನ ಬಿಸಿಸಿಐ ಪ್ರಕಟಿಸಿದೆ, ಆದರೆ ಪ್ಲೇಆಫ್‌ಗಳ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುವುದು ಎಂದು ಐಪಿಎಲ್ ಸಂಸ್ಥೆ ತಿಳಿಸಿದೆ.
“50 ಪಂದ್ಯಗಳನ್ನ ಒಳಗೊಂಡ ಲೀಗ್ ಹಂತದ ಉಳಿದ ಪಂದ್ಯಗಳು ಏಪ್ರಿಲ್ 13ರಿಂದ ಮೇ 24, 2026 ರವರೆಗೆ ಭಾರತದ 12 ಸ್ಥಳಗಳಲ್ಲಿ ನಡೆಯಲಿವೆ. ಎರಡನೇ ಹಂತದ ಪಂದ್ಯಗಳು ಬೆಂಗಳೂರು, ಮುಂಬೈ, ಚೆನ್ನೈ, ಕೋಲ್ಕತ್ತಾ, ದೆಹಲಿ, ಅಹಮದಾಬಾದ್, ಹೈದರಾಬಾದ್, ಲಕ್ನೋ, ಜೈಪುರ, ಧರ್ಮಶಾಲಾ, ರಾಯ್‌ಪುರ ಮತ್ತು ನ್ಯೂ ಚಂಡೀಗಢದಲ್ಲಿ ನಡೆಯಲಿವೆ” ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಈಗಾಗಲೇ ಘೋಷಿಸಲಾದ ಆರಂಭಿಕ ವೇಳಾಪಟ್ಟಿಯ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಾರ್ಚ್ 28 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಋತುವಿನ ಉದ್ಘಾಟನಾ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವನ್ನು ಎದುರಿಸಲಿದೆ. ಅಸ್ಸಾಂ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳ ಕಾರಣ, ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿಯನ್ನು ಒಂದೇ ಬಾರಿಗೆ ಘೋಷಿಸಲಾಗಿಲ್ಲ. ಆದಾಗ್ಯೂ, ಚುನಾವಣಾ ದಿನಾಂಕಗಳನ್ನು ಮೊದಲೇ ಘೋಷಿಸಿದ ನಂತರ, ಬಿಸಿಸಿಐ ಈಗ ಸಂಪೂರ್ಣ ವೇಳಾಪಟ್ಟಿ ಮತ್ತು ಪಂದ್ಯಗಳನ್ನು ವಿವರಿಸಿದೆ.

ಮಾರ್ಚ್.31ಕ್ಕೆ ‘SSLC ಹಿಂದಿ ಪರೀಕ್ಷೆ’ ಮುಂದೂಡಿಕೆ ! ಕಾರಣವೇನು?

TAGGED:IPL 2026 Phase 2 schedule announced
Share This Article
Facebook Twitter Copy Link Print
Previous Article ಮಾರ್ಚ್.31ಕ್ಕೆ ‘SSLC ಹಿಂದಿ ಪರೀಕ್ಷೆ’ ಮುಂದೂಡಿಕೆ ! ಕಾರಣವೇನು?
Next Article ಬಿರುಗಾಳಿ, ಮಳೆಯಲ್ಲಿ ಸಿಲುಕಿದ ಮಮತಾ ಬ್ಯಾನರ್ಜಿ ಇದ್ದ ಹೆಲಿಕಾಪ್ಟರ್; ಅಗಿದ್ದೇನು?

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?