2026ರ ‘IPL’ನ 2ನೇ ಹಂತದ ವೇಳಾಪಟ್ಟಿ ಪ್ರಕಟ

newsics.com ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ದ್ವಿತೀಯಾರ್ಧದ ವೇಳಾಪಟ್ಟಿಯನ್ನ ಪ್ರಕಟಿಸಿದೆ. ಇದಕ್ಕೂ ಮೊದಲು, ತಿಂಗಳ ಆರಂಭದಲ್ಲಿ ಕೇವಲ 12 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಉಳಿದ 50 ಲೀಗ್ ಹಂತದ ಪಂದ್ಯಗಳ ವೇಳಾಪಟ್ಟಿಯನ್ನ ಬಿಸಿಸಿಐ ಪ್ರಕಟಿಸಿದೆ, ಆದರೆ ಪ್ಲೇಆಫ್‌ಗಳ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುವುದು ಎಂದು ಐಪಿಎಲ್ ಸಂಸ್ಥೆ ತಿಳಿಸಿದೆ. “50 ಪಂದ್ಯಗಳನ್ನ ಒಳಗೊಂಡ ಲೀಗ್ ಹಂತದ ಉಳಿದ ಪಂದ್ಯಗಳು ಏಪ್ರಿಲ್ 13ರಿಂದ ಮೇ 24, 2026 ರವರೆಗೆ ಭಾರತದ 12 … Continue reading 2026ರ ‘IPL’ನ 2ನೇ ಹಂತದ ವೇಳಾಪಟ್ಟಿ ಪ್ರಕಟ