Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > IPL ಉದ್ಘಾಟನಾ ಸಮಾರಂಭ ರದ್ದು; BCCI ನಿಂದ ನಿರ್ಧಾರ
ಕರ್ನಾಟಕದೇಶಪ್ರಮುಖ

IPL ಉದ್ಘಾಟನಾ ಸಮಾರಂಭ ರದ್ದು; BCCI ನಿಂದ ನಿರ್ಧಾರ

Share
1 Min Read
SHARE

https://youtube.com/shorts/mi9ZHeAq9YU?si=AFQw5PdOpVrb1FjB

newsics.com

ಬೆಂಗಳೂರು :  ಬಹುನಿರೀಕ್ಷಿತ ಐಪಿಎಲ್ 2026ರ (IPL 19ನೇ ಆವೃತ್ತಿ) ಉದ್ಘಾಟನಾ ಸಮಾರಂಭವನ್ನು ಈ ಬಾರಿ ನಡೆಸದಿರಲು ಬಿಸಿಸಿಐ ನಿರ್ಧರಿಸಿದೆ.

ಮಾರ್ಚ್ 28ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ಮೊದಲ ಪಂದ್ಯ ನಡೆಯಲಿದ್ದರೂ, ಯಾವುದೇ ಅದ್ಧೂರಿ ಸಮಾರಂಭ ಇರುವುದಿಲ್ಲ. ಕಳೆದ ವರ್ಷ ಆರ್‌ಸಿಬಿಯ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ಸಂಭವಿಸಿದ

ಭೀಕರ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದ ದುರಂತದ ಹಿನ್ನೆಲೆಯಲ್ಲಿ, ಮೃತರ ಗೌರವಾರ್ಥವಾಗಿ ಬಿಸಿಸಿಐ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ಈ ದುರಂತದಲ್ಲಿ ಮೃತಪಟ್ಟವರ ಗೌರವಾರ್ಥವಾಗಿ ಮತ್ತು ಸಂವೇದನಾಶೀಲತೆಯ ದೃಷ್ಟಿಯಿಂದ ಈ ಬಾರಿ ಉದ್ಘಾಟನಾ ಸಮಾರಂಭವನ್ನು ಆಯೋಜಿಸದಿರಲು ಬಿಸಿಸಿಐ ತೀರ್ಮಾನಿಸಿದೆ.

ಉದ್ಘಾಟನಾ ಕಾರ್ಯಕ್ರಮ ಇಲ್ಲದಿದ್ದರೂ, ಮೇ 31ರಂದು ನಡೆಯಲಿರುವ ಫೈನಲ್ ಪಂದ್ಯದ ವೇಳೆ ಸಮಾರೋಪ ಸಮಾರಂಭ ನಡೆಸುವ ಸಾಧ್ಯತೆಯಿದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವ್‌ಜಿತ್ ಸೈಕಿಯಾ ತಿಳಿಸಿದ್ದಾರೆ.

https://www.newsics.com/2026/03/26/13-us-military-bases-destroyed-in-irans-deadly-attack-america-shaken-by-massive-damage/

TAGGED:IPL opening ceremony cancelled; decision taken by BCCI
Share This Article
Facebook Twitter Copy Link Print
Previous Article ಇರಾನ್ ಭೀಕರ ದಾಳಿಗೆ ಅಮೆರಿಕಾದ 13 ಮಿಲಿಟರಿ ನೆಲೆಗಳು ಸರ್ವನಾಶ; ಭಾರೀ ಹಾನಿಯಿಂದ ಅಮೆರಿಕ ತಲ್ಲಣ
Next Article ರಾತ್ರಿ ವೇಳೆ ಹಾಸಿಗೆ ಒದ್ದೆ ಮಾಡುವುದನ್ನು ನಿಲ್ಲಿಸುವುದು ಹೇಗೆ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?