ಮಾರ್ಚ್.31ಕ್ಕೆ ‘SSLC ಹಿಂದಿ ಪರೀಕ್ಷೆ’ ಮುಂದೂಡಿಕೆ ! ಕಾರಣವೇನು?
https://youtube.com/shorts/mi9ZHeAq9YU?si=AFQw5PdOpVrb1FjB newsics.com 2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಈ ಹಿಂದೆ ಪ್ರಕಟಿಸಲಾಗಿದ್ದ ಅಂತಿಮ ವೇಳಾಪಟ್ಟಿಯ ಪ್ರಕಾರ ಮಾರ್ಚ್ 30ರಂದು ತೃತೀಯ ಭಾಷೆ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿತ್ತು . ಆದರೆ, ರಾಜ್ಯ ಸರ್ಕಾರವು ಮಹಾವೀರ ಜಯಂತಿ ಪ್ರಯುಕ್ತ ನೀಡಲಾಗಿದ್ದ ಸಾರ್ವತ್ರಿಕ ರಜೆಯನ್ನು ಮಾರ್ಚ್ 31ರ ಬದಲಾಗಿ ಮಾರ್ಚ್ 30ರ ಸೋಮವಾರಕ್ಕೆ ಬದಲಾಯಿಸಿ ಆದೇಶ ಹೊರಡಿಸಿದೆ . ಸರ್ಕಾರದ ಈ ಹೊಸ ಆದೇಶದ ಹಿನ್ನೆಲೆಯಲ್ಲಿ, ಮಾರ್ಚ್ 30ರಂದು ನಿಗದಿಯಾಗಿದ್ದ ತೃತೀಯ ಭಾಷೆ ವಿಷಯದ ಪರೀಕ್ಷೆಯನ್ನು ಈಗ … Continue reading ಮಾರ್ಚ್.31ಕ್ಕೆ ‘SSLC ಹಿಂದಿ ಪರೀಕ್ಷೆ’ ಮುಂದೂಡಿಕೆ ! ಕಾರಣವೇನು?
Copy and paste this URL into your WordPress site to embed
Copy and paste this code into your site to embed