Lockdown info ದೇಶದಲ್ಲಿ ಲಾಕ್‌ಡೌನ್: ಕೇಂದ್ರ ಸರ್ಕಾರ ಹೇಳಿದ್ದೇನು?

newsics.com ನವದೆಹಲಿ: ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ‘ದೇಶಾದ್ಯಂತ ಮತ್ತೆ ಲಾಕ್‌ಡೌನ್’ ಎಂಬ ವದಂತಿಗಳಿಗೆ ಕೇಂದ್ರ ಸರ್ಕಾರ ತೆರೆ ಎಳೆದಿದೆ. ಪಶ್ಚಿಮ ಏಷ್ಯಾ ಬಿಕ್ಕಟ್ಟು ಸೇರಿದಂತೆ ದೇಶದ ಪ್ರಮುಖ ಭದ್ರತಾ ವಿಷಯಗಳ ಕುರಿತು ಚರ್ಚಿಸಲು ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ, ಸದ್ಯಕ್ಕೆ ಲಾಕ್‌ಡೌನ್ ಹೇರುವ ಯಾವುದೇ ಉದ್ದೇಶ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಇತ್ತೀಚಿನ ಜಾಗತಿಕ ವಿದ್ಯಮಾನಗಳು ಮತ್ತು ಆರ್ಥಿಕ ಏರಿಳಿತಗಳ ಹಿನ್ನೆಲೆಯಲ್ಲಿ ದೇಶದಲ್ಲಿ ಮತ್ತೆ ಕಠಿಣ ನಿಯಮಗಳು ಬರಲಿವೆ ಎಂಬ ಆತಂಕ ಸಾರ್ವಜನಿಕರಲ್ಲಿ ಮನೆಮಾಡಿತ್ತು. … Continue reading Lockdown info ದೇಶದಲ್ಲಿ ಲಾಕ್‌ಡೌನ್: ಕೇಂದ್ರ ಸರ್ಕಾರ ಹೇಳಿದ್ದೇನು?