ಬಿರುಗಾಳಿ, ಮಳೆಯಲ್ಲಿ ಸಿಲುಕಿದ ಮಮತಾ ಬ್ಯಾನರ್ಜಿ ಇದ್ದ ಹೆಲಿಕಾಪ್ಟರ್; ಅಗಿದ್ದೇನು?

newsics.com ಕೋಲ್ಕತ್ತಾದಲ್ಲಿ ಬಿರುಗಾಳಿ ಮತ್ತು ಮಳೆಯಿಂದಾಗಿ ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಕೂಡ ಲ್ಯಾಂಡಿಂಗ್ ವೇಳೆ ಸಮಸ್ಯೆ ಎದುರಿಸಿದೆ. ಅರ್ಧ ಗಂಟೆ ತಡವಾಗಿ ಇಳಿದಿದೆ. ಅದಕ್ಕೂ ಮುನ್ನ 8 ಬಾರಿ ಲ್ಯಾಂಡಿಂಗ್ಗೆ ಪ್ರಯತ್ನಿಸಲಾಗಿತ್ತು. ವರದಿಗಳ ಪ್ರಕಾರ, ಮಮತಾ ಬ್ಯಾನರ್ಜಿ ಅವರಿದ್ದ ಹೆಲಿಕಾಪ್ಟರ್ ಕೋಲ್ಕತ್ತಾ ವಿಮಾನ ನಿಲ್ದಾಣದ ಮೇಲೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುತ್ತುತ್ತಿತ್ತು, ಏಕೆಂದರೆ ಹವಾಮಾನ ವೈಪರೀತ್ಯದಿಂದಾಗಿ ಅದಕ್ಕೆ ಇಳಿಯಲು ಅನುಮತಿ ನಿರಾಕರಿಸಲಾಗಿತ್ತು. ಮುಖ್ಯಮಂತ್ರಿ ತಮ್ಮ ಚುನಾವಣಾ ಪ್ರಚಾ ಮುಗಿಸಿ … Continue reading ಬಿರುಗಾಳಿ, ಮಳೆಯಲ್ಲಿ ಸಿಲುಕಿದ ಮಮತಾ ಬ್ಯಾನರ್ಜಿ ಇದ್ದ ಹೆಲಿಕಾಪ್ಟರ್; ಅಗಿದ್ದೇನು?