Professor’s propose ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಪ್ರಪೋಸ್: ಗೃಹಸಚಿವ ಪರಮೇಶ್ವರ ಒಡೆತನದ ಕಾಲೇಜಲ್ಲಿ ವಿದ್ಯಾರ್ಥಿಗಳಿಂದ ದಾಂದಲೆ

  newsics.com ಬೆಂಗಳೂರು: ನೆಲಮಂಗಲದ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಪ್ರಾಧ್ಯಾಪಕರೊಬ್ಬರು ವಿದ್ಯಾರ್ಥಿನಿಗೆ ಅಸಭ್ಯವಾಗಿ ಪ್ರಪೋಸ್ ಮಾಡಿದ್ದಾರೆಂಬ ಆರೋಪದ ಮೇಲೆ ದೊಡ್ಡ ಗಲಾಟೆ ನಡೆದಿದೆ. ಆಕ್ರೋಶಗೊಂಡ ವಿದ್ಯಾರ್ಥಿಗಳು ವಿದ್ಯಾರ್ಥಿನಿಯ ಜತೆಗೂಡಿ ಪ್ರಾಧ್ಯಾಪಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಗೃಹ ಸಚಿವ ಜಿ. ಪರಮೇಶ್ವರ್ ಅವರ ಒಡೆತನದ ಕಾಲೇಜಿನಲ್ಲಿ ನಡೆದ ಈ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ. ನೆಲಮಂಗಲ ತಾಲೂಕಿನ ಟಿ. ಬೇಗೂರು ಗ್ರಾಮದಲ್ಲಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ನಡೆದ ಘಟನೆೊಂದು ದೊಡ್ಡ ಗಲಾಟೆಗೆ ಕಾರಣವಾಗಿದ್ದು, ಕ್ಯಾಂಪಸ್‌ದಲ್ಲೇ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ … Continue reading Professor’s propose ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಪ್ರಪೋಸ್: ಗೃಹಸಚಿವ ಪರಮೇಶ್ವರ ಒಡೆತನದ ಕಾಲೇಜಲ್ಲಿ ವಿದ್ಯಾರ್ಥಿಗಳಿಂದ ದಾಂದಲೆ