Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > RCB ಹೆಸರು ಬದಲಾವಣೆ: ವದಂತಿಗಳಿಗೆ ಉತ್ತರಿಸಿದ ಅನನ್ಯಾ ಬಿರ್ಲಾ
ಪ್ರಮುಖವಿದೇಶ

RCB ಹೆಸರು ಬದಲಾವಣೆ: ವದಂತಿಗಳಿಗೆ ಉತ್ತರಿಸಿದ ಅನನ್ಯಾ ಬಿರ್ಲಾ

Share
1 Min Read
SHARE

newsics.com

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಒಕ್ಕೂಟವು ಖರೀದಿಸಿದೆ. ಈ ನಡುವೆ ಆರ್‌ಸಿಬಿ ತಂಡದ ಹೆಸರು ಬದಲಿಸಲಾಗುತ್ತದೆಯೇ? ಎಂಬುದರ ಕುರಿತು ಚರ್ಚೆಗಳು ಆರಂಭವಾಗಿದ್ದವು. ಈ ಕುರಿತು ಫ್ರಾಂಚೈಸಿಯ ಸಿಇಒ ಆರ್ಯಮಾನ್ ಬಿರ್ಲಾ ಅವರ ಸಹೋದರಿ ಅನನ್ಯಾ ಬಿರ್ಲಾ ಅವರು ಸ್ಪಷ್ಟನೆ ನೀಡಿದ್ದಾರೆ.

ಇದೇ ಮಾರ್ಚ್ 28ರಂದು ತವರಿನಲ್ಲಿ ಆರ್‌ಸಿಬಿ ತಂಡವು ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. 2026ರ 19ನೇ ಆವೃತ್ತಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡವು ತನ್ನ ಹೊಸ ಮಾಲೀಕತ್ವದಲ್ಲಿ ಮುನ್ನಡೆಯಲಿದೆ. ಇದರ ಬೆನ್ನಲ್ಲೇ ತಂಡದ ಹೆಸರನ್ನು ಬದಲಿಸುವ ಸಾಧ್ಯತೆಯೂ ಇದೆ ಎಂಬ ವರದಿಗಳು ಹರಿದಾಡುತ್ತಿದ್ದವು.

ಫ್ರಾಂಚೈಸಿಯ ಸಿಇಒ ಆರ್ಯಮಾನ್ ಬಿರ್ಲಾ ಅವರ ಸಹೋದರಿ ಅನನ್ಯಾ ಬಿರ್ಲಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಆರ್‌ಸಿಬಿ ತಂಡದ ಹೆಸರು ಬದಲಾವಣೆ ಕುರಿತು ಸ್ಟೋರಿ ಹಂಚಿಕೊಂಡಿದ್ದಾರೆ. ಸ್ಟೋರಿಯಲ್ಲಿ ‘ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಈಗಿರುವ ಹೆಸರನ್ನು ಬದಲಾಯಿಸುವುದಿಲ್ಲ, ಇರುವ ಹೆಸರಿನಲ್ಲಿಯೇ ತಂಡ ಮುನ್ನಡೆಯಲಿದೆ’ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

‘ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ₹16,705 ಕೋಟಿಗೆ ಖರೀದಿಸಲಾಗಿದೆ. ಆದಿತ್ಯ ಬಿರ್ಲಾ ಗ್ರೂಪ್, ದಿ ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಬ್ಲಾಕ್‌ಸ್ಟೋನ್‌ನ ಕಂಪನಿಗಳ ಸಹಭಾಗಿತ್ವವಿದೆ’ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

ಆದಿತ್ಯ ಬಿರ್ಲಾ ಒಕ್ಕೂಟವು ಆರ್‌ಸಿಬಿಯ ಪುರುಷ ಮತ್ತು ಮಹಿಳಾ ತಂಡ ಎರಡರ ಮಾಲೀಕತ್ವ ಮತ್ತು ನಿರ್ವಹಣೆಯನ್ನು ವಹಿಸಿಕೊಂಡಿದೆ.

22 ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆ, ಹವಾಮಾನ ಇಲಾಖೆ ಸೂಚನೆ

TAGGED:RCB name change: Ananya Birla responds to rumours
Share This Article
Facebook Twitter Copy Link Print
Previous Article 22 ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆ, ಹವಾಮಾನ ಇಲಾಖೆ ಸೂಚನೆ
Next Article ಮದುವೆಯಾಗ್ತಿದ್ದಂತೆ ಐಟಂ ಸಾಂಗ್ ಗೆ ರಶ್ಮಿಕಾ ನೋ ಅನ್ನೋಕೇನು ಕಾರಣ?

Popular Posts

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

You Might Also Like

ಪ್ರಮುಖಕರ್ನಾಟಕ

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read
ಪ್ರಮುಖCrimeಕರ್ನಾಟಕ

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read
ದೇಶಪ್ರಮುಖ

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read
ಪ್ರಮುಖCrimeದೇಶ

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?