Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಸ್​​ಎಸ್​​ಎಲ್​ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆ ಮುಂದೂಡಿಕೆ:
ಕರ್ನಾಟಕಪ್ರಮುಖ

ಎಸ್​​ಎಸ್​​ಎಲ್​ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆ ಮುಂದೂಡಿಕೆ:

Share
1 Min Read
SHARE

https://youtube.com/shorts/mi9ZHeAq9YU?si=AFQw5PdOpVrb1FjB

newsics.com

ಕರ್ನಾಟಕದಲ್ಲಿ ಮಾರ್ಚ್ 30ರಂದು ನಡೆಯಬೇಕಿದ್ದ ಎಸ್​​ಎಸ್​ಎಲ್​ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮುಂದೂಡಲಾಗಿದೆ.

2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾರ್ಚ್ 18ರಿಂದ ಏಪ್ರಿಲ್​ 02ರವರೆಗೆ ನಡೆಯಲಿವೆ ಎಂದು 2025 ನವೆಂಬರ್​​ 4 ​ ರಂದು ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಅದರಂತೆ ಈಗಾಗಲೇ ಪರೀಕ್ಷೆ ಕೂಡ ಪ್ರಾರಂಭವಾಗಿವೆ. ಅದರಂತೆಯೇ ವೇಳಾಪಟ್ಟಿಯನ್ವಯ ತೃತೀಯ ಭಾಷೆ ಪರೀಕ್ಷೆಯನ್ನು ಮಾರ್ಚ್​ 30ರಂದು ನಿಗದಿಪಡಿಸಲಾಗಿತ್ತು.

ಆದರೆ ಸರ್ಕಾರದ ಅಧಿಸೂಚನೆಯಂತೆ ಮಾರ್ಚ್​ 26ರನ್ವಯ ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾರ್ಚ್​ 31ರಂದು ಅಂದರೆ ಮಂಗಳವಾರ ಬದಲಾಗಿ ಮಾರ್ಚ್​ 30ರ ಸೋಮವಾರ ಎಂದು ಮಾರ್ಪಡಿಸಿ ಆದೇಶಿಸಲಾಗಿತ್ತು. ಈ ಸಂಬಂಧ ಮಾರ್ಚ್​ 30ರಂದು ನಿಗದಿಪಡಿಸಲಾಗಿದ್ದ ತೃತೀಯ ಭಾಷೆ ವಿಷಯದ ಪರೀಕ್ಷೆಯನ್ನು ಮಾರ್ಚ್​ 31ರಂದು ಮಂಗಳವಾರ ಈಗಾಗಲೇ ನಿಗದಿಪಡಿಸಿರುವ ಅವಧಿಯಲ್ಲಿ ನಡೆಸಲಾಗುವುದು.

https://www.newsics.com/2026/03/26/ipl-opening-ceremony-cancelled-decision-taken-by-bcci/

TAGGED:SSLC Third Language Hindi Exam Postponed
Share This Article
Facebook Twitter Copy Link Print
Previous Article ರಾತ್ರಿ ವೇಳೆ ಹಾಸಿಗೆ ಒದ್ದೆ ಮಾಡುವುದನ್ನು ನಿಲ್ಲಿಸುವುದು ಹೇಗೆ?
Next Article ಋತುಚಕ್ರ ರಜೆ ಪ್ರಶ್ನಿಸಿ ಮಹಿಳೆಯರಿಂದಲೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ.!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?