ಉಗ್ರರ ನಂಟು ; ಕರ್ನಾಟಕದ ಓರ್ವ ಸೇರಿ 12 ಮಂದಿ ಆರೋಪಿಗಳು ಅರೆಸ್ಟ್.!

newsics.com ಆಂಧ್ರಪ್ರದೇಶದ ಪೊಲೀಸರು ಕರ್ನಾಟಕ ಸೇರಿದಂತೆ ದೇಶದ 7 ರಾಜ್ಯಗಳಲ್ಲಿ ಏಕಕಾಲಕ್ಕೆ ಕಾರ್ಯಾಚರಣೆ ನಡೆಸಿ, ನಿಷೇಧಿತ ಉಗ್ರ ಸಂಘಟನೆಗಳಾದ ಅಲ್-ಖೈದಾ ಮತ್ತು ಐಸಿಸ್(ISIS) ಜೊತೆ ಸಂಪರ್ಕ ಹೊಂದಿದ್ದ 12 ಮಂದಿ ಶಂಕಿತರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಎಂಬಾತನೂ ಸೇರಿದ್ದಾನೆ. ಅಬ್ದುಲ್‌ ಸಲಾಂ (ಕರ್ನಾಟಕ), ಅಜ್ಮಾನುಲ್ಲಾ ಖಾನ್ (ಬಿಹಾರ), ಲಕ್ಕಿ ಅಹ್ಮದ್ (ದೆಹಲಿ), ಮೀರ್ ಆಸಿಫ್ ಅಲಿ (ಪ. ಬಂಗಾಳ), ಜೀಶನ್ (ರಾಜಸ್ಥಾನ), ಶಾರುಖ್ ಖಾನ್ ಮತ್ತು ಶಿಯಾಕ್ ಪಿಯಾಜ್ ಉರ್ ರೆಹಮಾನ್ (ಮಹಾರಾಷ್ಟ್ರ) … Continue reading ಉಗ್ರರ ನಂಟು ; ಕರ್ನಾಟಕದ ಓರ್ವ ಸೇರಿ 12 ಮಂದಿ ಆರೋಪಿಗಳು ಅರೆಸ್ಟ್.!