Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇರಾನ್ ಸೋಲೊಪ್ಪಿಕೊಳ್ಳದಿದ್ದರೆ ಟ್ರಂಪ್ ಹಿಂದೆಂದೂ ಕಾಣದಷ್ಟು ಕಠಿಣ ದಾಳಿಯನ್ನು ನಡೆಸಲು ಸಿದ್ಧರಾಗಿದ್ದಾರೆ : ಶ್ವೇತಭವನ
ದೇಶವಿದೇಶ

ಇರಾನ್ ಸೋಲೊಪ್ಪಿಕೊಳ್ಳದಿದ್ದರೆ ಟ್ರಂಪ್ ಹಿಂದೆಂದೂ ಕಾಣದಷ್ಟು ಕಠಿಣ ದಾಳಿಯನ್ನು ನಡೆಸಲು ಸಿದ್ಧರಾಗಿದ್ದಾರೆ : ಶ್ವೇತಭವನ

Share
1 Min Read
SHARE

https://youtube.com/shorts/mi9ZHeAq9YU?si=AFQw5PdOpVrb1FjB

newsics.com

ವಾಷಿಂಗ್ಟನ್: ತಮ್ಮ ಮಿಲಿಟರಿ ಸೋಲು ಅನುಭವಿಸಿದೆ ಎಂದು ಒಪ್ಪಿಕೊಳ್ಳದಿದ್ದರೆ ಇರಾನ್ ಮೇಲೆ ಮತ್ತಷ್ಟು ಭೀಕರ ದಾಳಿ ನಡೆಸಿ, ನರಕ ತೋರಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಿದ್ಧರಾಗಿದ್ದಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕೆರೋಲಿನ್ ಲೀವಿಟ್ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಅಧ್ಯಕ್ಷ ಟ್ರಂಪ್ ಸುಮ್ಮನೆ ಹೇಳುವುದಿಲ್ಲ. ನರಕ ತೋರಿಸಲು ಸಿದ್ಧರಾಗಿದ್ದಾರೆ. ಇರಾನ್ ಟ್ರಂಪ್ ಅವರ ಬಗ್ಗೆ ಮತ್ತೆ ತಪ್ಪು ಲೆಕ್ಕಾಚಾರ ಮಾಡದೇ ಸೋಲೊಪ್ಪಿಕೊಳ್ಳಲಿ. ಅಧ್ಯಕ್ಷ ಟ್ರಂಪ್ ಅವರು ಹಿಂದೆಂದೂ ಕಾಣದಷ್ಟು ಕಠಿಣ ದಾಳಿಯನ್ನು ನಡೆಸಲು ಸಿದ್ಧರಾಗಿದ್ದಾರೆ ಎಂದು ಲೀವಿಟ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್‌ನ ಜಂಟಿ ಯುದ್ಧವು ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಪಾಕಿಸ್ತಾನ, ಟರ್ಕಿ ಮತ್ತು ಈಜಿಪ್ಟ್‌ನಂತಹ ಹಲವು ದೇಶಗಳು ಯುದ್ಧವನ್ನು ಕೊನೆಗೊಳಿಸಲು ಸಂಭಾವ್ಯ ಮಾತುಕತೆಗೆ ಮಧ್ಯಸ್ಥಿಕೆ ವಹಿಸಲು ಪ್ರಯತ್ನ ನಡೆಸುತ್ತಿವೆ. ಆದರೆ, ಯಾವ ಮಾತುಕತೆಗಳು ಎಲ್ಲಿ ಮತ್ತು ಯಾವಾಗ ನಡೆಯುತ್ತವೆ. ಯಾವಾಗ ಕಾರ್ಯರೂಪಕ್ಕೆ ಬರುತ್ತವೆ ಎಂಬುದರ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ.

https://www.newsics.com/2026/03/26/modi-is-the-king-among-world-leaders/

TAGGED:Trump is ready to launch the toughest attack ever seen if Iran does not surrender: White House
Share This Article
Facebook Twitter Copy Link Print
Previous Article ವಿಶ್ವ ನಾಯಕರ ಪಟ್ಟಿಯಲ್ಲಿ ಮೋದಿಯೇ ಕಿಂಗ್
Next Article RSS selling pure milk ಶುದ್ಧ ಹಾಲಿನ‌ ಮಾರಾಟಕ್ಕಿಳಿದ ಆರೆಸ್ಸೆಸ್: ಇಂದಿನಿಂದ ಪ್ರಾಯೋಗಿಕ ಆರಂಭ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?