Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಋತುಚಕ್ರ ರಜೆ ಪ್ರಶ್ನಿಸಿ ಮಹಿಳೆಯರಿಂದಲೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ.!
ಕರ್ನಾಟಕಪ್ರಮುಖ

ಋತುಚಕ್ರ ರಜೆ ಪ್ರಶ್ನಿಸಿ ಮಹಿಳೆಯರಿಂದಲೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ.!

Share
1 Min Read
SHARE

https://youtube.com/shorts/mi9ZHeAq9YU?si=AFQw5PdOpVrb1FjB

newsics.com

ಋತುಚಕ್ರ ರಜೆ ಪ್ರಶ್ನಿಸಿ ಮಹಿಳೆಯರಿಂದಲೇ ಹೈಕೋರ್ಟ್‌ಗೆ ರಿಟ್​ ಅರ್ಜಿ ಸಲ್ಲಿಸಲಾಗಿದೆ. ಅಷ್ಟೇ ಅಲ್ಲದೆ ಈ ಋತುಚಕ್ರ ರಜೆ ಆದೇಶ ರದ್ದುಪಡಿಸಲು ಮನವಿ ಮಾಡಿದ್ದಾರೆ.

ಮಹಿಳಾ ನೌಕರರ ಆರೋಗ್ಯ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಋತುಚಕ್ರ ರಜೆ’ ನೀತಿ ಈಗ ಕಾನೂನು ಸಂಘರ್ಷಕ್ಕೆ ನಾಂದಿ ಹಾಡಿದೆ.

ಸರ್ಕಾರದ ಈ ಕ್ರಮವು ಲಿಂಗ ತಾರತಮ್ಯಕ್ಕೆ ಎಡೆಮಾಡಿಕೊಡುತ್ತದೆ ಮತ್ತು ಈ ನೀತಿಯನ್ನು ರೂಪಿಸುವಾಗ ಸರ್ಕಾರ ಮಹಿಳೆಯರ ಅಭಿಪ್ರಾಯವನ್ನು ಪಡೆದಿಲ್ಲ ಎಂದು ಆಕ್ಷೇಪಿಸಿ ವರ್ಷಾ ಸೇರಿದಂತೆ 17 ಮಹಿಳಾ ಉದ್ಯೋಗಿಗಳು ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂತಹ ರಜೆ ನೀತಿಗಳಿಂದಾಗಿ ಖಾಸಗಿ ಮತ್ತು ಸಾರ್ವಜನಿಕ ವಲಯಗಳಲ್ಲಿ ಮಹಿಳಾ ಉದ್ಯೋಗಿಗಳ ನೇಮಕಾತಿಗೆ ಸಂಸ್ಥೆಗಳು ಹಿಂದೇಟು ಹಾಕುವ ಸಾಧ್ಯತೆಯಿದೆ ಎಂದು ಅರ್ಜಿದಾರರು ಕಳವಳ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಕ್ರಮ ಲಿಂಗ ತಾರತಮ್ಯಗೆ ಎಡೆ ಮಾಡಿಕೊಡುತ್ತದೆ. ಪ್ರತಿ ಮಹಿಳೆಗೂ ಋತುಚಕ್ರ ರಜೆ ಬೇಕೆಂದು ಸರ್ಕಾರ ಊಹೆ ಮಾಡಿದೆ. ನೀತಿ ರೂಪಿಸುವಾಗ ಸರ್ಕಾರ ಮಹಿಳೆಯರ ಅಭಿಪ್ರಾಯ ಪಡೆದಿಲ್ಲ. ಕಡ್ಡಾಯ ರಜೆಯಿಂದ ಸ್ಪರ್ಧಾತ್ಮಕ ವೃತ್ತಿಜೀವನದಲ್ಲಿ ಮಹಿಳೆಯರಿಗೆ ಹಿನ್ನಡೆ ಉಂಟಾಗಲಿದೆ.

ಉದ್ಯೋಗದಾತರಿಗೆ ಹೊರೆ ಹೆಚ್ಚುತ್ತದೆ ಮತ್ತು ದಕ್ಷತೆ ಕಡಿಮೆಯಾಗುತ್ತದೆ. ಮಹಿಳೆಯರ ಸಬಲೀಕರಣಕ್ಕೂ ಋತುಚಕ್ರ ರಜೆ ಅಡ್ಡಿಯಾಗುತ್ತದೆ. ಹೀಗಾಗಿ ಕಡ್ಡಾಯ ಋತುಚಕ್ರ ರಜೆ ಆದೇಶ ರದ್ದುಪಡಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.

https://www.newsics.com/2026/03/26/sslc-third-language-hindi-exam-postponed/

TAGGED:Women themselves file petition in High Court questioning menstrual leave!
Share This Article
Facebook Twitter Copy Link Print
Previous Article ಎಸ್​​ಎಸ್​​ಎಲ್​ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆ ಮುಂದೂಡಿಕೆ:
Next Article ಮಾರ್ಚ್.31ಕ್ಕೆ ‘SSLC ಹಿಂದಿ ಪರೀಕ್ಷೆ’ ಮುಂದೂಡಿಕೆ ! ಕಾರಣವೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?