Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಯುದ್ಧ ಭೀತಿ ನಡುವೆ ಆಗಸದಲ್ಲಿ ಸಾವಿರಾರು ಕಾಗೆಗಳ ವಿಚಿತ್ರ ಹಾರಾಟ! ವಿನಾಶದ ಮುನ್ಸೂಚನೇನಾ?
ದೇಶಪ್ರಮುಖವಿದೇಶವೈರಲ್

ಯುದ್ಧ ಭೀತಿ ನಡುವೆ ಆಗಸದಲ್ಲಿ ಸಾವಿರಾರು ಕಾಗೆಗಳ ವಿಚಿತ್ರ ಹಾರಾಟ! ವಿನಾಶದ ಮುನ್ಸೂಚನೇನಾ?

Share
1 Min Read
SHARE

https://youtube.com/shorts/mi9ZHeAq9YU?si=AFQw5PdOpVrb1FjB

newsics.com

ಇಸ್ರೇಲ್-ಇರಾನ್ ಯುದ್ಧದ ಭೀತಿಯ ನಡುವೆ, ಟೆಲ್ ಅವಿವ್‌ನ ಆಗಸದಲ್ಲಿ ಸಾವಿರಾರು ಕಾಗೆಗಳು ವಿಚಿತ್ರವಾಗಿ ಹಾರಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಇದು ಒಂದು ರೀತಿಯಲ್ಲಿ ಆತಂಕಕಾರಿ ವಾತಾವರಣ ನಿರ್ಮಿಸಿದ್ದು, ಯಾವುದರ ಮುನ್ಸೂಚನೆ ಎಂದು ತಿಳಿಯದ ಸ್ಥಿತಿ ನಿರ್ಮಾಣವಾಗಿದೆ.

ಟೆಲ್ ಅವಿವ್‌ನ ಮೇಲೆ ನೂರಾರು ಕಾಗೆಗಳು ಆಕಾಶದಲ್ಲಿ ಸುತ್ತುತ್ತಿರುವುದನ್ನು ತೋರಿಸುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮವನ್ನು ಆಕ್ರಮಿಸಿಕೊಂಡಿದ್ದು, ಅನೇಕ ವೀಕ್ಷಕರನ್ನು ಆತಂಕಕ್ಕೀಡು ಮಾಡಿದೆ. X ಮತ್ತು ಇತರ ವೇದಿಕೆಗಳಲ್ಲಿ ತ್ವರಿತವಾಗಿ ಇದು ಶೇರ್​ ಆಗುತ್ತಿದೆ.

ಇದು ಇಸ್ರೇಲ್​ ಪ್ರಧಾನಿ ನೆತನ್ಯಾಹುವಿನಿಗೆ ಅಪಶಕುನದ ಸಂಕೇತವೇ ಎಂದು ಕೆಲವರು ಪ್ರಶ್ನಿಸುತ್ತಿದ್ದರೆ, ಈ ಕಾಗೆಯು ಧರ್ಮ ಮತ್ತು ಜ್ಯೋತಿಷದ ಕಡೆಗೆ ತಿರುಗಿದೆ. ಕಾಗೆಗಳಂತಹ ಪಕ್ಷಿಗಳ ಹಿಂಡುಗಳನ್ನು ಕೆಟ್ಟ ಶಕುನಗಳು ಮತ್ತು  ವಿನಾಶದ ಮುನ್ನುಡಿ ಎಂದು ಕರೆಯಲಾಗುತ್ತದೆ.

ಕೆಲ ವರ್ಷಗಳ ಹಿಂದೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕಾರಿನ ಮೇಲೆ ಕಾಗೆ ಕುಳಿತ ಸಂದರ್ಭದಲ್ಲಿ ಪರಿಹಾರ ಮಾಡಿಕೊಂಡಿದ್ದರಲ್ಲ, ಅದೇ ರೀತಿ ಇದನ್ನು ಅಪಶಕುನ ಎಂದು ಕರೆಯಲಾಗುತ್ತದೆ. (ಮೂಢ ನಂಬಿಕೆಗಳನ್ನು ನಂಬುವುದಿಲ್ಲ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ಬಳಸುವ ಸರ್ಕಾರಿ ಕಾರು ಈಗಾಗಲೇ ಎರಡು ಲಕ್ಷ ಕಿ.ಮೀ.ಗೂ ಹೆಚ್ಚು ಸಂಚರಿಸಿದೆ. ಜೊತೆಗೆ ಸ್ವಲ್ಪ ಮಟ್ಟಿನಲ್ಲಿ ತಾಂತ್ರಿಕ ಸಮಸ್ಯೆ ಇದ್ದುದರಿಂದ ಕಾರು ಬದಲಾವಣೆ ಮಾಡಬೇಕಾಯಿತು ಎಂದು ತಿಳಿಸಿದ್ದರು ಎನ್ನಿ) ಕೆಲವರು ಬೈಬಲ್‌ನ ಉಲ್ಲೇಖಗಳನ್ನು ಕಮೆಂಟ್​ನಲ್ಲಿ ಹೇಳುತ್ತಿದ್ದಾರೆ. ಅಲ್ಲಿ ನಾಶವಾದ ನಂತರ ಈ ರೀತಿ ಪಕ್ಷಿಗಳು ಕಾಣಿಸಿಕೊಳ್ಳುತ್ತವೆ, ಈ ವೀಡಿಯೊ ಇಸ್ರೇಲ್-ಇರಾನ್ ಯುದ್ಧದಲ್ಲಿ ಬರಲಿರುವ ಕೆಟ್ಟದ್ದರ ಎಚ್ಚರಿಕೆಯ ಸಂಕೇತವಾಗಿರಬಹುದು ಎನ್ನಲಾಗುತ್ತಿದೆ.

ತಜ್ಞರು ಹೇಳುವಂತೆ ಇದಕ್ಕೆ ಸರಳವಾದ ವಿವರಣೆಯಿದೆ. ಕಾಗೆಗಳ ದೊಡ್ಡ ಗುಂಪುಗಳು ಒಟ್ಟಿಗೆ ಸೇರುತ್ತವೆ, ಇದು ಸಂಪೂರ್ಣವಾಗಿ ನೈಸರ್ಗಿಕವಾಗಿದೆ. ಈ ಪಕ್ಷಿಗಳು ಹೆಚ್ಚಾಗಿ ಬೆಚ್ಚಗಿರಲು, ಆಹಾರವನ್ನು ಹುಡುಕಲು ಅಥವಾ ಬೆದರಿಕೆಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಅಪಾರ ಸಂಖ್ಯೆಯಲ್ಲಿ ಸೇರುತ್ತವೆ.

https://x.com/HousebotGuy/status/2036644131293081989?ref_src=twsrc%5Etfw%7Ctwcamp%5Etweetembed%7Ctwterm%5E2036644131293081989%7Ctwgr%5E2eea94edea1af0af56dc5bb68cb13ac6532c71df%7Ctwcon%5Es1_c10&ref_url=https%3A%2F%2Fd-28495745532835013792.ampproject.net%2F2603032146000%2Fframe.html

TAGGED:Amidst fears of warthousands of crows fly strangely in the skies of Tel Aviv
Share This Article
Facebook Twitter Copy Link Print
Previous Article ಜಪಾನ್‌ನಲ್ಲಿ ಅರ್ಧ ಮೀನು, ಅರ್ಧ ಮಾನವ ರೂಪದ ಜೀವಿ ಪತ್ತೆ!
Next Article ವಾಹನ ಸವಾರರಿಗೆ ಬಿಗ್ ಶಾಕ್ ; ಪೆಟ್ರೋಲ್, ಡೀಸೆಲ್ ರೇಟ್ ಹೆಚ್ಚಳ..!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?