Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಾಹನ ಸವಾರರಿಗೆ ಬಿಗ್ ಶಾಕ್ ; ಪೆಟ್ರೋಲ್, ಡೀಸೆಲ್ ರೇಟ್ ಹೆಚ್ಚಳ..!
ದೇಶಕರ್ನಾಟಕಪ್ರಮುಖ

ವಾಹನ ಸವಾರರಿಗೆ ಬಿಗ್ ಶಾಕ್ ; ಪೆಟ್ರೋಲ್, ಡೀಸೆಲ್ ರೇಟ್ ಹೆಚ್ಚಳ..!

Share
1 Min Read
SHARE

https://youtube.com/shorts/mi9ZHeAq9YU?si=AFQw5PdOpVrb1FjB

newsics.com

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಭಾರತದ ವಾಹನ ಸವಾರರ ಜೇಬಿಗೆ ತಟ್ಟಲು ಶುರುವಾಗಿದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರುಪೇರಾಗುತ್ತಿರುವ ಬೆನ್ನಲ್ಲೇ, ಖಾಸಗಿ ತೈಲ ಕಂಪನಿಯಾದ ‘ನಯಾರಾ ಎನರ್ಜಿ’ ಪೆಟ್ರೋಲ್, ಡೀಸೆಲ್ ದರವನ್ನು ಏರಿಕೆ ಮಾಡುವ ಮೂಲಕ ಬಿಗ್ ಶಾಕ್ ನೀಡಿದೆ.

ದೇಶದ ಅತಿದೊಡ್ಡ ಖಾಸಗಿ ಇಂಧನ ಚಿಲ್ಲರೆ ಮಾರಾಟ ಸಂಸ್ಥೆಯಾದ ‘ನಯಾರಾ ಎನರ್ಜಿ’  ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಿಸಿದೆ. ಕಂಪನಿಯು ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್’ಗೆ 5.30 ರೂ. ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್’ಗೆ 3 ರೂ. ಏರಿಕೆ ಮಾಡಿದೆ.

 

ದೇಶಾದ್ಯಂತ 6,500ಕ್ಕೂ ಹೆಚ್ಚು ಪೆಟ್ರೋಲ್ ಬಂಕ್ಗಳು: ನಯಾರಾ ಎನರ್ಜಿ ಸಂಸ್ಥೆಯು ವಾರ್ಷಿಕ 20 ಮಿಲಿಯನ್ ಟನ್ ಸಾಮರ್ಥ್ಯದೊಂದಿಗೆ ಭಾರತದ ಎರಡನೇ ಅತಿದೊಡ್ಡ ಸಿಂಗಲ್ ಸೈಟ್ ರಿಫೈನರಿಯಾದ ‘ವಡಿನಾರ್ ಆಯಿಲ್ ರಿಫೈನರಿ’ಯನ್ನು ನಿರ್ವಹಿಸುತ್ತಿದೆ. ನಯಾರಾ ಕಂಪನಿಯು ದೇಶಾದ್ಯಂತ 6,500ಕ್ಕೂ ಹೆಚ್ಚು ಪೆಟ್ರೋಲ್ ಬಂಕ್ಗಳನ್ನು ಹೊಂದಿದೆ. ಕಳೆದ ವರ್ಷವಷ್ಟೇ 4,50,000 ಟನ್ ಸಾಮರ್ಥ್ಯದ ಪಾಲಿಪ್ರೊಪಿಲೀನ್ ಪ್ಲಾಂಟ್ನೊಂದಿಗೆ ಪೆಟ್ರೋಕೆಮಿಕಲ್ಸ್ ಕ್ಷೇತ್ರಕ್ಕೆ ಕಂಪನಿ ಪ್ರವೇಶಿಸಿತ್ತು. ನಯಾರಾ ಎನರ್ಜಿಯನ್ನು ಈ ಹಿಂದೆ ‘ಎಸ್ಸಾರ್ ಆಯಿಲ್’ (Essar Oil) ಎಂದು ಕರೆಯಲಾಗುತ್ತಿತ್ತು.

 

TAGGED:Big shock for motorists; Petroldiesel rates increase..!
Share This Article
Facebook Twitter Copy Link Print
Previous Article ಯುದ್ಧ ಭೀತಿ ನಡುವೆ ಆಗಸದಲ್ಲಿ ಸಾವಿರಾರು ಕಾಗೆಗಳ ವಿಚಿತ್ರ ಹಾರಾಟ! ವಿನಾಶದ ಮುನ್ಸೂಚನೇನಾ?
Next Article ಬಸ್‌ ದುರಂತ: ಮಗನನ್ನು ಕಿಟಕಿಯಿಂದ ಹೊರದೂಡಿ ಬೆಂಕಿಗೆ ಆಹುತಿಯಾದ ತಾಯಿ!

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?