Census 2027 ಏಪ್ರಿಲ್ 1ರಿಂದ ಜನಗಣತಿ: ಏನಿದು ಸ್ವಯಂ ಗಣತಿ?

  newsics.com 2027ರ ಜನಗಣತಿಗೆ ಕ್ಷಣಗಣನೆ ಆರಂಭವಾಗಿದೆ. ಇದರ ಮೊದಲ ಹಂತವಾಗಿ ‘ಮನೆಗಳ ಪಟ್ಟಿ ಮತ್ತು ಮನೆ ಗಣತಿ’ ಕಾರ್ಯಕ್ಕೆ ಕರ್ನಾಟಕ ಸರ್ಕಾರ ಚಾಲನೆ ನೀಡಿದ್ದು, ಸಾರ್ವಜನಿಕರು ತಾವಾಗಿಯೇ ಮಾಹಿತಿ ದಾಖಲಿಸಲು ‘ಸ್ವಯಂ-ಗಣತಿ’ (Self-Enumeration) ಎಂಬ ವಿಶೇಷ ಅವಕಾಶ ಕಲ್ಪಿಸಿದೆ. ಏನಿದು ಸ್ವಯಂ-ಗಣತಿ? ಈ ಬಾರಿ ಜನಗಣತಿ ಪ್ರಕ್ರಿಯೆಯನ್ನು ಹೆಚ್ಚು ಸರಳಗೊಳಿಸಲಾಗಿದ್ದು, ಸಾರ್ವಜನಿಕರು ಗಣತಿದಾರರಿಗಾಗಿ ಕಾಯುವ ಅಗತ್ಯವಿಲ್ಲದೆ ಆನ್‌ಲೈನ್ ಮೂಲಕವೇ ತಮ್ಮ ಕುಟುಂಬದ ವಿವರಗಳನ್ನು ಸಲ್ಲಿಸಬಹುದು. ಮನೆಯ ಯಾವುದೇ ಒಬ್ಬ ಜವಾಬ್ದಾರಿಯುತ ಸದಸ್ಯರು ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು. … Continue reading Census 2027 ಏಪ್ರಿಲ್ 1ರಿಂದ ಜನಗಣತಿ: ಏನಿದು ಸ್ವಯಂ ಗಣತಿ?