SSLC ಅಂಕಪಟ್ಟಿಯಿಂದ ಹಿಂದಿ ವಿಷಯ ಔಟ್ ;ಮಧು ಬಂಗಾರಪ್ಪ ಹೇಳಿದ್ದೇನು?

newsics.com SSLC ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿ ವಿಷಯದ ಅಂಕಗಳನ್ನು ಒಟ್ಟು ಅಂಕಗಳ ಪಟ್ಟಿಗೆ ಪರಿಗಣಿಸಲಾಗುವುದಿಲ್ಲ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕನ್ನಡ ಪರ ಸಂಘಟನೆಗಳ ಹೋರಾಟಕ್ಕೆ ಸಂದ ಜಯ: ಕಳೆದ ಹಲವು ದಿನಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಬಾರದು ಮತ್ತು ಅದನ್ನು ಅಂಕಗಳ ಪಟ್ಟಿಯಿಂದ ಹೊರಗಿಡಬೇಕು ಎಂದು ವಿವಿಧ ಕನ್ನಡ ಪರ ಸಂಘಟನೆಗಳು … Continue reading SSLC ಅಂಕಪಟ್ಟಿಯಿಂದ ಹಿಂದಿ ವಿಷಯ ಔಟ್ ;ಮಧು ಬಂಗಾರಪ್ಪ ಹೇಳಿದ್ದೇನು?